ಶಿರೂರು ಶ್ರೀಗಳು ತೆರಿಗೆ ವಂಚಿಸಿಲ್ಲ; ಸೋದೆ ಶ್ರೀಗಳ‌ ಆರೋಪ ನಿರಾಧಾರ- ಭಕ್ತ ಸಮಿತಿ ಸ್ಪಷ್ಟನೆ

ಉಡುಪಿ: ಶಿರೂರು ಲಕ್ಷ್ಮೀವರತೀರ್ಥ ಸ್ವಾಮೀಜಿ ಅವರು ಯಾವುದೇ ತೆರಿಗೆ ವಂಚನೆ ಮಾಡಿಲ್ಲ. ಶಿರೂರು ಶ್ರೀಗಳು ಕೋಟ್ಯಂತರ ರೂಪಾಯಿ ಆದಾಯ ತೆರಿಗೆ ಬಾಕಿ ಇಟ್ಟಿದ್ದರು ಎಂಬ ಸೋದೆ ಮಠದ ವಿಶ್ವವಲ್ಲಭ ಶ್ರೀಗಳ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಅದು ಸತ್ಯಕ್ಕೆ ದೂರವಾದುದು ಎಂದು ಶಿರೂರು ಮಠದ ಭಕ್ತ ಸಮಿತಿ ಹೇಳಿದೆ. ಶಿರೂರು ಶ್ರೀಗಳ ಆಡಳಿತ ಅವಧಿಯಲ್ಲಿ 2017-2018ರ ವರೆಗೆ ಎಲ್ಲಾ ರೀತಿಯ ತೆರಿಗೆ ಪಾವತಿಯ ವಿವರ ಮತ್ತು ಪ್ರತಿಗಳು ಲಭ್ಯವಿದೆ. ಆದಾಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದ ಕೂಡಲೇ […]