ಶಿರ್ವ: ಬಿಜೆಪಿ ಬೂತ್ ಅಧ್ಯಕ್ಷರ ನಾಮಫಲಕ ಹಸ್ತಾಂತರ ಸಮಾವೇಶ
ಶಿರ್ವ: ಶಿರ್ವ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ ಕಳತ್ತೂರು ಗುರ್ಮೆ ಸುರೇಶ್ ಶೆಟ್ಟಿ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ಮಹಾಶಕ್ತಿಕೇಂದ್ರದ ಎಲ್ಲಾ ಬೂತ್ ಅಧ್ಯಕ್ಷರುಗಳಿಗೆ ನಾಮಫಲಕ ನೀಡಲಾಯಿತು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಬೂತ್ ಅಧ್ಯಕ್ಷರ ಜವಾಬ್ದಾರಿ ಮತ್ತು ಪಕ್ಷ ಸಂಘಟನೆಯ ಬಗ್ಗೆ ಮಾತನಾಡಿದರು. ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ಮಾತನಾಡಿ, ಬೂತ್ ಅಧ್ಯಕ್ಷರ ಜವಾಬ್ದಾರಿ ಹಾಗೂ ಪಕ್ಷದ ಚಟುವಟಿಕೆಗಳನ್ನು ನಿರ್ವಹಿಸುವ ಬಗ್ಗೆ ಮಾಹಿತಿ […]