ಶಿರ್ವ ಸಂತ ಮೇರಿ ಮಹಾವಿದ್ಯಾಲಯದಿಂದ ಭತ್ತದ ಪೈರು ನಾಟಿ ಕಾರ್ಯಕ್ರಮ

ಶಿರ್ವ: ಅನಾದಿ ಕಾಲದಿಂದಲೂ ಕೃಷಿ ಮಾನವನ ಕುಲ ಕಸುಬು. ಆಧುನಿಕತೆ ಬೆಳೆದಂತೆ ಮನುಷ್ಯ ಬೇರೆ ಬೇರೆ ಕೆಲಸಕಾಯ೯ಗಳಲ್ಲಿ ತನ್ನನ್ನು ತೊಡಗಿಸಿಕೊಂಡ ಕಾರಣದಿಂದಾಗಿ ಕೃಷಿ ಹಿಂದುಳಿಯುವಂತಾಗಿದೆ. ಆದರೆ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಕೃಷಿ ಕಾಯ೯ ಇಂದು ಸಾಗುತ್ತಿದ್ದು, ಈ ನಿಟ್ಟಿನಲ್ಲಿ ಯುವಜನತೆ ಭಾಗಿಯಾಗುವ ಮೂಲಕ ನೆಲ-ಜಲ ಭೂಮಿಯ ಸಂರಕ್ಷಣೆ ಮಾಡಬೇಕು ಎಂದು ಸಾಧಕ ಕೃಷಿಕ ರಾಘವೇಂದ್ರ ನಾಯಕ್ ಹೇಳಿದರು. ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಗ್ರೀನ್ ಟೀಚರ್ ಪೋರಂನ ಸಹಭಾಗಿತ್ವದಲ್ಲಿ ಎನ್ಎಸ್ಎಸ್, ಎನ್ ಸಿಸಿ,ರೋವರ್ಸ್ & ರೇಂಜರ್ಸ್,ರೆಡ್ ಕ್ರಾಸ್,ರೋಟರಿ […]