ಶಿಶುಮರಣ ಹೆಚ್ಚಳ: ಸಮಗ್ರ ವರದಿಗೆ ಡಿಸಿ ಸೂಚನೆ

ಉಡುಪಿ, ಮೇ 29: ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ ಹೆಚ್ಚಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ,  ಶಿಶು ಮರಣಕ್ಕೆ ಸಂಬಂಧಿಸಿ ಯಾವ ಪ್ರದೇಶದಲ್ಲಿ ಹಾಗೂ ಯಾವ ಕಾರಣಕ್ಕೆ ಶಿಶುಮರಣ ಹೆಚ್ಚಾಗಿದೆ ಎಂಬುದರ ಬಗ್ಗೆ ಸಮಗ್ರ ವರದಿ ನೀಡಲು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಘಟಕಗಳ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ 2019ರ ಏಪ್ರಿಲ್ ತಿಂಗಳೊಂದರಲ್ಲೇ ಒಂದು ತಿಂಗಳ 7 ಶಿಶುಗಳು ವಿವಿಧ ಆರೋಗ್ಯ ಕಾರಣಗಳಿಂದ […]