ಡಿಸಿಎಂ ಡಿ ಕೆ ಶಿವಕುಮಾರ್ : ರಾಜ್ಯಾದ್ಯಂತ ಪಟಾಕಿ ಗೋದಾಮುಗಳ ಸುರಕ್ಷತಾ ಸಮೀಕ್ಷೆ
![](https://udupixpress.com/wp-content/uploads/2023/10/download-36.jpeg)
ಬೆಂಗಳೂರು: ರಾಜ್ಯಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿರುವ ಪಟಾಕಿ ಗೋದಾಮುಗಳಿಗೆ ಸುರಕ್ಷತೆ ಹಾಗೂ ಪರಿಶೀಲನೆ ಮಾಡಲು ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ನೋಟಿಸ್ ನೀಡಿ ಸೂಚನೆ ನೀಡಿರುವುದಾಗಿ ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಇನ್ನು ಮುಂದೆ ಯಾವುದೇ ಅವಘಡ ಆಗದಂತೆ ಎಚ್ಚರವಹಿಸಲಾಗುವುದು. ರಾಜ್ಯದಲ್ಲಿ ಇರುವ ಪಟಾಕಿ ಗೋದಾಮುಗಳಿಗೆ ಸುರಕ್ಷತೆ ಹಾಗೂ ಪರಿಶೀಲನೆ […]