ಸಚಿವ ಮಧು ಬಂಗಾರಪ್ಪ : ಆಪರೇಷನ್ ಕಮಲ ರಾಜ್ಯದಲ್ಲಿ ಸಂಪೂರ್ಣ ವಿಫಲವಾಗಲಿದೆ

ಶಿವಮೊಗ್ಗ: ಈಗಾಗಲೇ ಬಿಜೆಪಿಯವರು ಆಪರೇಷನ್ ಕಮಲ ನಡೆಸುತ್ತಿರುವ ಕುರಿತು ಬಹಿರಂಗವಾಗಿದೆ.ರಾಜ್ಯದಲ್ಲಿ ಬಿಜೆಪಿಯವರು ನಡೆಸಲು ಹೊರಟಿರುವ ಆರಪೇಷನ್ ಕಮಲ ಯಶಸ್ವಿಯಾಗುವುದಿಲ್ಲ, ಸಂಪೂರ್ಣ ವಿಫಲವಾಗಲಿದೆ ಎಂದು ಶಿವಮೊಗ್ಗ ಉಸ್ತುವಾರಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿಗರು ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಯತ್ನ ಮಾಡಬೇಡಿ. ಈಗಾಗಲೇ ಬಿಜೆಪಿಯವರು ಆಪರೇಷನ್ ಕಮಲ ನಡೆಸುತ್ತಿರುವ ಕುರಿತು ಬಹಿರಂಗವಾಗಿದೆ. ಹಾಗಿರುವಾಗ ಖಂಡಿತವಾಗಿಯೂ ಅವರ ಆಪರೇಷನ್ ಕಮಲ ವಿಫಲವಾಗಲಿದೆ. ಈ ರೀತಿ […]