ಶಿವಮೊಗ್ಗದಲ್ಲಿ ಶಿಕ್ಷಕಿ ವರ್ಗಾವಣೆ : ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು ಗದರಿದ ಆರೋಪ
ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು ಗದರಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮೇಲೆ ಶಾಲೆಯ ಶಿಕ್ಷಕಿಯನ್ನು ಬೇರೆಡೆ ವರ್ಗಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು ಗದರಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕಿಯನ್ನು ವರ್ಗಾವಣೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇಲ್ಲಿನ ಶಿಕ್ಷಕಿಯೊಬ್ಬರು ಪಾಠ ಮಾಡುವಾಗ ಪಾಠ ಕೇಳದ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಕೇಳುವಂತೆ ತಿಳಿಸಿದ್ದಾರೆ. ಇದಕ್ಕೆ […]