ಶಿವಣ್ಣನ ಬರ್ತ್ ಡೇಗೆ ‘BIG DADDY’ ಮೂಲಕ ಸ್ಪೆಷಲ್ ಗಿಫ್ಟ್ ರೆಡಿ
“July 12 “BD”(BIG DADDY)” : ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿನಿಮಾ ನಿರ್ಮಾಣವಾಗುತ್ತಿದ್ದು ‘ಘೋಸ್ಟ್’. ಶೀರ್ಷಿಕೆಯಿಂದಲೇ ಕನ್ನಡ ಮಾತ್ರವಲ್ಲದೇ ಇಡೀ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ. ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಬ್ಲಾಕ್ ಬಸ್ಟರ್ ಸಿನಿಮಾ ಬರಲಿದೆ ಎನ್ನುವ ಪಾಸಿಟಿವ್ ವೈಬ್ಸ್ ಕ್ರಿಯೇಟ್ ಮಾಡಿರೋ ಚಿತ್ರವಿದು. ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್ ಹೊಸ ಲುಕ್ನಲ್ಲಿ ಕಾಣಿಸಿಕೊಳ್ಳುತ್ತಿರುವ ಘೋಸ್ಟ್ ಬಹುತೇಕ ಚಿತ್ರೀಕರಣ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿದೆ. ಮೋಷನ್ […]