ಪ್ರಧಾನಿ ಮೋದಿ ಇಸ್ರೋ ಭೇಟಿ: ವಿಕ್ರಮ್ ಲ್ಯಾಂಡರ್‌ನ ಟಚ್‌ಡೌನ್ ಪಾಯಿಂಟ್ ಗೆ ‘ಶಿವಶಕ್ತಿ’ ಹೆಸರು; ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಣೆ

ಬೆಂಗಳೂರು: ಯಶಸ್ವಿ ಚಂದ್ರಯಾನ-3 (Chandrayan-3) ಮಿಷನ್ ಹಿಂದೆ ಹಗಲಿರುಳೆನ್ನದೆ ದುಡಿದ ಇಸ್ರೋ(ISRO) ತಂಡವನ್ನು ಇಂದು ಬೆಳಿಗ್ಗೆ ಬೆಂಗಳೂರಿನ ಇಸ್ರೋ ಕೇಂದ್ರದಲ್ಲಿ ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ವಿಕ್ರಮ್ ಲ್ಯಾಂಡರ್‌ನ ಟಚ್‌ಡೌನ್ ಪಾಯಿಂಟ್ ಅನ್ನು ಇನ್ನು ಮುಂದೆ ‘ಶಿವಶಕ್ತಿ’ (ShivaShakti) ಎಂದು ಕರೆಯಲಾಗುವುದು ಮತ್ತು ಚಂದ್ರಯಾನ-2 ರ ಚಂದ್ರನ ಲ್ಯಾಂಡಿಂಗ್ ಪಾಯಿಂಟ್ ಅನ್ನು ‘ತಿರಂಗ’ (Tiranga) ಎಂದು ಕರೆಯಲಾಗುವುದು ಎಂದು ಘೋಷಿಸಿದರು.  ವಿಕ್ರಮ್ ಲ್ಯಾಂಡರ್ (VIkram Lander) ಚಂದ್ರನ ಮೇಲೆ ಇಳಿದ ಆಗಸ್ಟ್ 23 ಅನ್ನು ‘ರಾಷ್ಟ್ರೀಯ […]