ನಾನು ಮಾಡಿದಷ್ಟು ಅಭಿವೃದ್ದಿ ಯಾವ ಗಂಡಸು ಮಾಡಿಲ್ಲ: ಸಂಸದೆ ಶೋಭಾ
ಕುಂದಾಪುರ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭಿವೃದ್ದಿ ವಿಚಾರದಲ್ಲಿ ಯಾವ ಗಂಡಸು ಮಾಡದ ಅಭಿವೃದ್ದಿ ಕೆಲಸಗಳನ್ನು ನಾನು ಮಾಡಿದ್ದೇನೆ. ಸಂಸದೆಯಾಗಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದೇನೆ. ಹೆಣ್ಣು ಮಕ್ಕಳು ಕೆಲಸವನ್ನು ನಿಯತ್ತು, ಪ್ರಾಮಾಣಿಕವಾಗಿ ಮಾಡುತ್ತಾರೆ. ಈ ಬಾರಿ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು ಕೆಲವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಅದಕ್ಕೆಲ್ಲಾ ನಾನು ಹೆದರಲ್ಲ, ದೃತಿಗೆಡಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಪರೋಕ್ಷವಾಗಿ ಜಯಪ್ರಕಾಶ್ ಹೆಗ್ಡೆ ಕಾಲೆಳೆದಿದ್ದಾರೆ. ಕೋಟದಲ್ಲಿ ನಡೆದ ಜಿಲ್ಲಾಮಟ್ಟದ ಉದ್ಯೋಗ ಮೇಳ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ […]