ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ
ಉಡುಪಿ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕೆಲವು ಜನರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವನ್ನು ಆರಂಭಿಸಿದ್ದಾರೆ. ಸಂಸದರು ಕ್ಷೇತ್ರದ ಕಾರ್ಯ ಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ #ShobhaGoBack ಎಂಬ ಅಭಿಯಾನವನ್ನು ಟ್ವಿಟರ್‌ನಲ್ಲಿ ಆರಂಭಿಸಲಾಗಿದೆ. ಕರ್ನಾಟಕದ ಬಿಜೆಪಿ ನಾಯಕರು ಇದಕ್ಕೆ ಯಾವ ಉತ್ತರ ನೀಡುತ್ತಾರೆ ಎಂದು ಕಾದು ನೋಡಬೇಕಿದೆ. ಜೆಡಿಎಸ್ ಸೇರುವ ಕುರಿತು ಸ್ಪಷ್ಟನೆ ಕೊಟ್ಟ ಜಯಪ್ರಕಾಶ ಹೆಗ್ಡೆ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಈ ಬಾರಿಯೂ ಶೋಭಾ […]