ಸಂಸದೆ ಶೋಭಾ ಕರಂದ್ಲಾಜೆ ಅವರ ನೂತನ ಕಚೇರಿ ಉದ್ಘಾಟನೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರ ನೂತನ ಕಚೇರಿ ಮಣಿಪಾಲ ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದಲ್ಲಿ ಸೋಮವಾರ ಆರಂಭಗೊಂಡಿತು. ಪಕ್ಷದ ಹಿರಿಯ ಮುಖಂಡ ಸೋಮಶೇಖರ್‌ ಭಟ್‌ ಕಚೇರಿಯನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ಅವರು. ಕ್ಷೇತ್ರಕ್ಕೆಮಂಜೂರಾದ ಸಂಸ್ಥೆಗಳಿಗೆ ಪೂರ್ಣಪ್ರಮಾಣದ ಕಟ್ಟಡ ನಿರ್ಮಿಸಲಾಗುವುದು. ಕೊಂಕಣ ರೈಲ್ವೆಅಭಿವೃದ್ಧಿ, ಪ್ರವಾಸೋದ್ಯಮ ಅಭಿವೃದ್ಧಿ, ರೈತರ ಸಮಸ್ಯೆಗಳನ್ನು ಪರಿಹರಿಸಲು ಕ್ರಮವಹಿಸಲಾಗುವುದು. ಕೋಡಿಕನ್ಯಾಣ, ಹೆಜಮಾಡಿಯಲ್ಲಿ ಪೂರ್ಣ ಪ್ರಮಾಣದ ಬಂದರನ್ನುನಿರ್ಮಿಸಲಾಗುವುದು ಎಂದರು.ಮುಂದಿನ ಐದು ವರ್ಷಗಳ ಕಾಲ ಪ್ರತಿ ಸೋಮವಾರ ಉಡುಪಿ ಹಾಗೂ […]