ಉಡುಪಿ: ಅಂಗಡಿ, ಮಳಿಗೆ, ಕೈಗಾರಿಕೆ ತೆರೆಯಲು ಗೊಂದಲಗಳಿದ್ದಲ್ಲಿ ಈ ದೂರವಾಣಿಗೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಿ

ಉಡುಪಿ ಮೇ 1: ಕೊರೊನಾ ವೈರಾಣು (ಕೋವಿಡ್-19) ಸಂಬಂದ ಲಾಕ್ ಡೌನ್ ಅವದಿಯಲ್ಲಿ ಜಿಲ್ಲೆಯ ಗ್ರಾಮೀಣ, ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲು ಮತ್ತು ಜಿಲ್ಲೆಯಲ್ಲಿ ಅಂಗಡಿ, ಮಳಿಗೆಗಳು ತೆರೆಯುವ ಬಗ್ಗೆ, ಈಗಾಗಲೇ ಸ್ಪಷ್ಟ ರೂಪುರೇಷೆಗಳೊಂದಿಗೆ ಆದೇಶಿಸಲಾಗಿದ್ದು, ಈ ಬಗ್ಗೆ ಸಾರ್ವಜನಿಕರು ಪದೇ ಪದೇ ಸ್ಪಷ್ಟತೆಗಾಗಿ ಜಿಲ್ಲಾಧಿಕಾರಿ/ ಜಿಲ್ಲಾಧಿಕಾರಿಯವರ ಕಛೇರಿಗೆ ಅನೇಕ ದೂರವಾಣಿ ಕರೆಗಳು ಬರುತ್ತಿರುವುದರಿಂದ ಈ ವಿಷಯದ ಕುರಿತು ಯಾವುದೇ ಮಾಹಿತಿ ಬೇಕಾದಲ್ಲಿ, ಈ ಕೆಳಗೆ ತಿಳಿಸಿರುವ ಆಧಿಕಾರಿಗಳಿಂದ  ದೂರವಾಣಿ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. […]