ಪ್ರಗತಿ ಬಂಧು ಸ್ವ- ಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ  ಟ್ರಸ್ಟ್ (ರಿ) ಉಡುಪಿ ತಾಲೂಕು ಜನಜಾಗೃತಿ ವೇದಿಕೆ ಹಾಗೂ ಪ್ರಗತಿ ಬಂಧು ಸ್ವ- ಸಹಾಯ ಸಂಘಗಳ ಒಕ್ಕೂಟ ಅಂಬಾಗಿಲು ವಲಯ  ಉಡುಪಿ ಹಾಗೂ ಶ್ರೀ ಆದಿ ಶಕ್ತಿ ವೀರಭದ್ರ ಬ್ರಹ್ಮ ಲಿಂಗೇಶ್ವರ ದೇವಸ್ಥಾನ ಕಲ್ಯಾಣಪುರ ಸಂತೆಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಸಾಮೂಹಿಕ ಶ್ರೀ  ಸತ್ಯನಾರಯಣ ಪೂಜೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ […]