ಗೆಜ್ಜೆಗಿರಿ ಕ್ಷೇತ್ರದ ನೂತನ ಯಕ್ಷಗಾನ ಮೇಳಕ್ಕೆ ಪ್ರತಿಭಾ ಕುಳಾಯಿ ಅವರಿಂದ ಜನರೇಟರ್ ಕೊಡುಗೆ
ಮಂಗಳೂರು: ಬಿಲ್ಲವ ನಾಯಕಿ, ಮಾಜಿ ಕಾರ್ಪೊರೇಟರ್ ಆಗಿ ರಾಜಕೀಯ ಕ್ಷೇತ್ರದಲ್ಲಿ ತನ್ನದೇ ವಿಶೇಷವಾದ ಛಾಪನ್ನು ಮೂಡಿಸಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಮಿನುಗುತ್ತಿರುವ ನಾಯಕಿ, ಅದೆಷ್ಟೋ ಬಡ ವಿದ್ಯಾರ್ಥಿಗಳ ಬಾಳಿಗೆ ದಾರಿದೀಪವಾಗಿ ಕೊಡುಗೈ ದಾನಿಗಳಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿರುವ ಶ್ರೀಮತಿ ಪ್ರತಿಭಾ ಕುಳಾಯಿ ಅವರು ಸೋಣ ಸಂಕ್ರಮಣದ ವಿಶೇಷ ದಿನದಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ ಕ್ಷೇತ್ರದ ಶಕ್ತಿ ಸಾನಿಧ್ಯಗಳ ದರ್ಶನ ಪಡೆದು ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇದರ […]