ನೀಲಾವರ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಪ್ರಥಮ ಪಂಚಮಿ ತೀರ್ಥಸ್ನಾನ ಸಂಪನ್ನ
ಉಡುಪಿ: ಶ್ರೀ ಕ್ಷೇತ್ರ ನೀಲಾವರ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಸಮೀಪವಿರುವ ಸೀತಾ ನದಿ ತಟದಲ್ಲಿರುವ ಪ್ರಸಿದ್ದ ಪಂಚಮಿಕಾನದಲ್ಲಿ ಸೋಮವಾರದಂದು ಮೊದಲ ಪಂಚಮಿ ತೀರ್ಥಸ್ನಾನ ನಡೆಯಿತು. ಶ್ರೀ ಸುಬ್ರಹ್ಮಣ್ಯ ದೇವರ ಉತ್ಸವ ಮೂರ್ತಿಯನ್ನು ಸೀತಾನದಿಯಲ್ಲಿ ಪವಿತ್ರ ಸ್ನಾನ ಮಾಡಿಸಿ ನಾಗಸನ್ನಿಧಿಯಲ್ಲಿ ಪೂಜಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್.ರಘುರಾಮ ಮಧ್ಯಸ್ಥ, ಅರ್ಚಕ ರಾಘವೇಂದ್ರ ಅಡಿಗ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಸಮಿತಿಯ ಸದಸ್ಯರು, ಅರ್ಚಕರು, ಚಾಕರಿಯವರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪೂಜಾ ವಿಧಿ […]
ನೀಲಾವರ: ನ. 20ರಂದು ಶ್ರೀ ಮಹಿಷಮರ್ದಿನೀ ದಶಾವತಾರ ಯಕ್ಷಗಾನ ಮಂಡಳಿಯ 13ನೇ ವರ್ಷದ ಪ್ರಥಮ ದೇವರ ಸೇವೆಯಾಟ
ನೀಲಾವರ: ನ. 20 ಆದಿತ್ಯವಾರದಂದು ಶ್ರೀ ಮಹಿಷಮರ್ದಿನೀ ದಶಾವತಾರ ಯಕ್ಷಗಾನ ಮಂಡಳಿಯ 13ನೇ ವರ್ಷದ ಪ್ರಥಮ ದೇವರ ಸೇವೆಯಾಟ ನಡೆಯಲಿದ್ದು ಶಾಸಕ ಕೆ. ರಘುಪತಿ ಭಟ್ ಉದ್ಗಾಟಿಸಲಿದ್ದಾರೆ. ರಾತ್ರಿ 9:00 ಗಂಟೆಗೆ 13ನೇ ವರ್ಷದ ತಿರುಗಾಟಕ್ಕೆ ವಿದ್ಯುಕ್ತ ಚಾಲನೆ ನೀಡಲಾಗುವುದು. ಅಧ್ಯಕ್ಷತೆ: ಶ್ರೀ ಎನ್. ರಘುರಾಮ ಮದ್ಯಸ್ಥ ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ ಮುಖ್ಯ ಅತಿಥಿ: ಶ್ರೀ ಮಹೇಂದ್ರ ಕುಮಾರ್ ನೀಲಾವರ ಅಧ್ಯಕ್ಷರು, ನೀಲಾವರ ಗ್ರಾಮ ಪಂಚಾಯತ್ ಶ್ರೀ ಉಮೇಶ್ ಎ. ನಾಯ್ಕ್ ಕಾರ್ಯದರ್ಶಿ, ರಾಜ್ಯ ಎಸ್ .ಟಿ. ಮೋರ್ಚಾ […]
ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನ: ಶರನ್ನವರಾತ್ರಿ ಮಹೋತ್ಸವ
ಉಡುಪಿ: ನೀಲಾವರದ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವವು ಸೆ. 26 ರಿಂದ ಅ. 05ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಉದ್ಘಾಟನಾ ಸಮಾರಂಭವು ಸೆ.26 ಸೋಮವಾರ ಸಂಜೆ: 6.30ಕ್ಕೆ ಗಾಲವ ಮಂಟಪ, ಶ್ರೀ ಮಹಿಷಮರ್ದಿನೀ ದೇವಸ್ಥಾನ, ನೀಲಾವರ ಇಲ್ಲಿ ನಡೆಯಲಿದೆ. ಉದ್ಘಾಟನೆ :ಕೆ. ರಘುಪತಿ ಭಟ್, ಶಾಸಕರು, ಉಡುಪಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷತೆ: ಎನ್. ರಘುರಾಮ ಮಧ್ಯಸ್ಥ ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ, ಶ್ರೀ ಮಹಿಷಮರ್ದಿನೀ ದೇವಸ್ಥಾನ, ನೀಲಾವರ ಮುಖ್ಯ ಅತಿಥಿಗಳು: ಮಹೇಂದ್ರ ಕುಮಾರ್, ನೀಲಾವರ ಅಧ್ಯಕ್ಷರು […]