ಶ್ರೀ ಶಾರದಾಟೀಚರ್‌ ಟ್ರೈನಿಂಗ್ ಇನ್ಸ್ಟಿಟ್ಯೂಟ್ “ನಾರಿಶೃಂಗ”: ಪೂರ್ವ ಪ್ರಾಥಮಿಕ ಶಿಕ್ಷಕರ ಕಾರ್ಯಾಗಾರ ಸಂಪನ್ನ

ಮಣಿಪಾಲ: ಶ್ರೀ ಶಾರದಾಟೀಚರ್‌ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಪೂರ್ವ ಪ್ರಾಥಮಿಕ/ಮಾಂಟೆಸ್ಸೆರಿ ಶಿಕ್ಷಕಿಯರಿಗೆ “ನಾರಿ ಶೃಂಗ” ಎಂಬ ಶೀರ್ಷಿಕೆಯ ಆಡಿಯಲ್ಲಿ ಮೂರು ದಿವಸಗಳ ಕಾರ್ಯಾಗಾರವನ್ನು ಆಸರೆ ಟ್ರಸ್ಟನ ಅಧ್ಯಕ್ಷ ಜೈವಿಠಲ್‌ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಕ್ಕಳ ಪ್ರತಿಭೆಯನ್ನು ಗುರುತಿಸುವಲ್ಲಿ ಹಾಗೂ ವಿಶೇಷ ಚೇತನ ಮಕ್ಕಳ ಹೆತ್ತವರಿಗೆ ಉತ್ತಮ ಮಾರ್ಗದರ್ಶನ ನೀಡುವಲ್ಲಿ ಶಿಕ್ಷಕಿಯರ ಪಾತ್ರವನ್ನು ತಿಳಿಸಿದರು. ಮಣಿಪಾಲ ಠಾಣೆಯ ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ. ಮಾತನಾಡಿ, ಇತ್ತೀಚೀನ ದಿನಗಳಲ್ಲಿ ಸೈಬರ್‌ ಕ್ರೈಂ ಹೆಚ್ಚುತ್ತಿದ್ದು, ಜನರು ಹೇಗೆ […]