ಮಣಿಪಾಲ: ಶ್ರೀ ಶಾರದಾ ಇನ್ಸ್ಟಿಟ್ಯೂಟ್‌ನಲ್ಲಿ ಬೇಸಿಗೆ ಶಿಬಿರ
ಮಣಿಪಾಲ: ಟಿ.ವಿ, ಮೊಬೈಲ್ ಹಾಗೂ ಇಂಟರ್‌ನೆಟ್ ಆಕರ್ಷಣೆ ಇತ್ತೀಚೆಗೆ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ. ಮಕ್ಕಳಲ್ಲಿ ಶಾರೀರಿಕ ಶ್ರಮದ ಬಗ್ಗೆ ಅರಿವೇ ಇಲ್ಲದಂತಾಗಿದೆ. ಇದನ್ನೆಲ್ಲ ತಪ್ಪಿಸುವ ಸಲುವಾಗಿ ಮಣಿಪಾಲದ ಶ್ರೀ ಶಾರದಾ ಇನ್ಸ್ಟಿಟ್ಯೂಟ್‌ನಲ್ಲಿ ಎಪ್ರಿಲ್ 1 ರಿಂದ 12ವರೆಗೆ ಬೇಸಿಗೆ ಶಿಬಿರವನ್ನು 6 ರಿಂದ 13 ವರ್ಷದ ಒಳಗಿನ ಮಕ್ಕಳಿಗಾಗಿಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ಕಥೆ, ಪ್ರಹಸನ, ಡಾನ್ಸ್, ಮುಖವಾಡ ಹಾಗೂ ಕ್ರಾಫ್ಟ್ ತಯಾರಿಕೆ, ಚಿತ್ರಕಲೆ, ಆಟೋಟ, ರಂಗೋಲಿ, ವಿಜ್ಞಾನ ಮಾದರಿ, ಯೋಗ, ಆಟೋಟ ಹಾಗೂ […]
ನರ್ಸರಿ/ಮಾಂಟೆಸ್ಸರಿ ಶಿಕ್ಷಕಿ ತರಬೇತಿ ಪಡೆಯಲು ಮಣಿಪಾಲ ಶ್ರೀ ಶಾರದಾ ಇನ್ಸ್ಟಿಟ್ಯೂಟ್ ನಲ್ಲಿ ಸುವರ್ಣ ಅವಕಾಶ
ಮಣಿಪಾಲ: ಉದ್ಯೋಗದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕನಸು ಕಾಣುವ ಯುವತಿ/ಮಹಿಳೆಯರಿಗೆ ಉದ್ಯೋಗ ಕಲ್ಪಿಸಿಕೊಡಲು ನೆರವಾಗುವ ಒಂದು ವರ್ಷದ ನರ್ಸರಿ / ಮಾಂಟೆಸ್ಸರಿ ಕೋರ್ಸ್‍ನ್ನು ಮಣಿಪಾಲದ ಶ್ರೀ ಶಾರದ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ: ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಸ್ಥಾಪಿಸಿರುವ ಈ ತರಬೇತಿ ಸಂಸ್ಥೆಯು ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ ನೀಡಿ, ಉದ್ಯೋಗ ಪಡೆಯುವಲ್ಲಿ ಸಹಕಾರ ನೀಡುತ್ತಿದೆ. ಇಲ್ಲಿನ ವಿದ್ಯಾರ್ಥಿಗಳು ಈಗಾಗಲೇ ಜಿಲ್ಲೆಯ ಹಲವು ಪ್ರತಿಷ್ಠಿತ ಹಾಗೂ ಹೆಸರುವಾಸಿ ಶಿಕ್ಷಣ (CBSE/ICSE/STATE) ಸಂಸ್ಥೆಗಳಲ್ಲಿ ಉದ್ಯೋಗ […]
ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ಒಂದು ವರ್ಷದ ನರ್ಸರಿ / ಮಾಂಟೆಸ್ಸರಿ ಕೋರ್ಸ್ ಗಳಿಗೆ ಪ್ರವೇಶಾತಿ
ಮಣಿಪಾಲ: ಉದ್ಯೋಗ ಆಥವಾ ನೌಕರಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕನಸು ಕಾಣುವ ಯುವತಿ/ಮಹಿಳೆಯರಿಗೆ ಉದ್ಯೋಗ ಕಲ್ಪಿಸಿಕೊಡಲು ನೆರವಾಗುವ ಒಂದು ವರ್ಷದ ನರ್ಸರಿ / ಮಾಂಟೆಸ್ಸರಿ ಕೋರ್ಸ್ ಗಳನ್ನು ಶ್ರೀ ಶಾರದ ಟೀಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ನಡೆಸಲಾಗುತ್ತಿದೆ. ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಸ್ಥಾಪಿಸಿರುವ ಈ ತರಬೇತಿ ಸಂಸ್ಥೆಯು ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ ನೀಡಿ, ಉದ್ಯೋಗ ಪಡೆಯುವಲ್ಲಿ ಸಹಕಾರ ನೀಡುತ್ತಿದೆ. ಇಲ್ಲಿನ ವಿದ್ಯಾರ್ಥಿಗಳು ಈಗಾಗಲೇ ಜಿಲ್ಲೆಯ ಹಲವು ಪ್ರತಿಷ್ಠಿತ ಹಾಗೂ ಹೆಸರುವಾಸಿ ಶಿಕ್ಷಣ (CBSE/ICSE/STATE) ಸಂಸ್ಥೆಗಳಲ್ಲಿ ಉದ್ಯೋಗ ಪಡೆಯುವ […]
ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ಗರಿಷ್ಠ ಉದ್ಯೋಗ ಭರ್ತಿಯ ಸಾಧನೆ
ಉಡುಪಿ: ಕಳೆದ 11 ವರ್ಷಗಳಿಂದ ಕಾರ್ಯಚರಿಸುತ್ತಿರುವ ಶ್ರೀ ಶಾರದ ಸಂಸ್ಥೆಯ 2022-23 ಸಾಲಿನ ಪ್ರಶಿಕ್ಷಣಾರ್ಥಿ ಶಿಕ್ಷಕಿಯರಿಗೆ ಉಡುಪಿ, ಕುಂದಾಪುರ ಸುತ್ತಮುತ್ತಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ 90% ರಷ್ಟು ಉದ್ಯೋಗ ಲಭಿಸಿದೆ. ಈ ಕೋರ್ಸಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನೆ ಪಡೆದುಕೊಳ್ಳಬಹುದು. ಆಸಕ್ತರು ಸಂಸ್ಥೆಯಿಂದ ಅರ್ಜಿ ನಮೂನೆ ಪಡೆದು ಶ್ರೀ ಶಾರದಾ ಟೀಚರ್ ಟ್ರೈನಿಂಗ್, ಡಿ.ಸಿ. ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್, 2ನೇ ಮಹಡಿಯಲ್ಲಿರುವ ಸಂಸ್ಥೆ (9901722527)ಯಲ್ಲಿ ಅರ್ಜಿ […]