ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪುರ: ಇಲ್ಲಿನ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ 2022 – 23 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದ ರ‍್ಯಾಂಕ್ ಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿಜ್ಞಾನ ವಿಭಾಗದಲ್ಲಿ ನೇಹಾ ಜೆ.ರಾವ್ 3ನೇ, ಸೃಜನ್ ಭಟ್ 6ನೇ, ಪ್ರಣಮ್ಯ 7 ನೇ, ಪ್ರಜ್ಞಾ ಶೆಟ್ಟಿ , ನಿತೇಶ್, ಇಂಚರ 8ನೇ, ಮಯೂರ್ ಶೆಟ್ಟಿ 9ನೇ , ಉಜ್ವಲ ಶೇಟ್, ಸಂಜನಾ ಶೆಟ್ಟಿ 10ನೇ ರ‍್ಯಾಂಕ್ ಹಾಗೂ ವಾಣಿಜ್ಯ ವಿಭಾಗದಲ್ಲಿ ನೇಹಾ ಎಸ್. ರಾವ್ 5ನೇ, […]
ಶ್ರೀ ವೆಂಕಟರಮಣ ಪ.ಪೂ ಕಾಲೇಜು ವಿದ್ಯಾರ್ಥಿನಿ ನೇಹಾ ಜೆ. ರಾವ್ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ
ಕುಂದಾಪುರ: 2022-2023 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನೇಹಾ ಜೆ. ರಾವ್ ವಿಜ್ಞಾನ ವಿಭಾಗದಲ್ಲಿ 594 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ, ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು , ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ನವೆಂಬರ್ 12 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಬಿಸಿನೆಸ್ ಡೇ ಆಯೋಜನೆ
ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಬಿಸಿನೆಸ್ ಡೇ (ವ್ಯವಹಾರದ ದಿನ) ಅನ್ನು ನವೆಂಬರ್ 12 ರಂದು ಬೆಳಿಗ್ಗೆ10 ರಿಂದ ಸಂಜೆ 5 ರ ವರೆಗೆ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಬಿಸಿನೆಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ನೀಡುವುದರ ಮೂಲಕ ಅವರ ಭವ್ಯ ಭವಿಷ್ಯ ಪ್ರಕಾಶಮಾನವಾಗಬೇಕು ಎನ್ನುವ ನಿಟ್ಟಿನಲ್ಲಿ ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳನ್ನು ತರಗತಿಯಲ್ಲಿ ಅಭ್ಯಾಸ ಮಾಡುವುದರೊಂದಿಗೆ ಪ್ರಾಯೋಗಿಕ ಜ್ಞಾನದ ಅರಿವಾಗಬೇಕು ಎನ್ನುವುದು […]
ಭಾಷಣ ಸ್ಪರ್ಧೆ: ಶ್ರೀ ವೆಂಕಟರಮಣ ಕಾಲೇಜು ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ
ಕುಂದಾಪುರ: ನೆಹರು ಯುವಕೇಂದ್ರ ಉಡುಪಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ‘ಯುವ ಉತ್ಸವ-ಯುವ ಸಂವಾದ’ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಅ. 21 ರಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣಮ್ಯ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು , […]
ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಅಮೋಘ ಪ್ರದರ್ಶನ: ವಿವಿಧ ಕ್ರೀಡೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ: ಪ್ರತಿ ಹೆಜ್ಜೆಯಲ್ಲೂ ಹೊಸತನ ಸಾಧಿಸುವುದರ ಮೂಲಕ ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ಅವಕಾಶ ಕಲ್ಪಿಸಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸಿನ ಪಯಣದಲ್ಲಿ ಸಾಗಿ ಮುನ್ನೆಡೆಯಬೇಕು ಎನ್ನುವ ಸದುದ್ದೇಶವನ್ನು ಹೊಂದಿರುವ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ಶೈಕ್ಷಣಿಕ ಸಾಧನೆಯ ಶಿಖರವನ್ನು ಏರುವುದರ ಜೊತೆಗೆ ಇದೀಗ ಕ್ರೀಡಾಕ್ಷೇತ್ರದಲ್ಲಿಯೂ ಅದ್ಭುತ ಸಾಧನೆಗೈದಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯು ಆಯೋಜಿಸಿದ್ದ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರಜ್ವಲ್( ಕರಾಟೆ ), ಮನೀಶ್, ಪ್ರಖ್ಯಾತ್ (ಟೆನ್ನಿಕ್ವಾಯಿಟ್ ), ಶ್ರವಣ್ ( ಫುಟ್ಬಾಲ್ ), […]