ಯಶ್ ಪಾಲ್ ಸುವರ್ಣ ಕೇವಲ ಬಿಜೆಪಿಯ ಆಸ್ತಿಯಲ್ಲ, ಸಮಸ್ತ ಹಿಂದೂ ಸಮಾಜದ ಆಸ್ತಿ: ಶ್ರೀಕಾಂತ ನಾಯಕ್

ಕಾಪು: ಯಶ್ ಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ. ಸಮಾಜಘಾತುಕ ಶಕ್ತಿಗಳು ಹಿಂದುತ್ವ ಹಾಗೂ ಬಿಜೆಪಿ ಪಕ್ಷಕ್ಕಾಗಿ‌ ಕೆಲಸ ಮಾಡುವವರನ್ನು ಈ ರೀತಿ ಬೆದರಿಸುವುದು ಅವರ ಶಂಡತನ. ಇಂತಹ ಸಮಾಜಘಾತುಕ ಶಕ್ತಿಗಳನ್ನು ಪೋಲಿಸ್ ಇಲಾಖೆ ಕೂಡಲೇ ಮಟ್ಟ ಹಾಕಬೇಕು. ಇಂತಹ ಬೆದರಿಕೆಗಳು ಸಮಾಜದ ಶಾಂತಿಯನ್ನು ಕದಡುವ ಸಾಧ್ಯತೆ ಇದೆ. ಯಶ್ ಪಾಲ್ ಸುವರ್ಣ ಕೇವಲ ಬಿಜೆಪಿಯ ಆಸ್ತಿಯಲ್ಲ, ಅವರು ಸಮಸ್ತ ಹಿಂದೂ ಸಮಾಜದ ಆಸ್ತಿ. ಅವರಿಗೆ ನಮ್ಮಂತಹ ಲಕ್ಷಾಂತರ ಹಿಂದೂಗಳ ಆಶೀರ್ವಾದವಿದ ಮತ್ತು […]