ನಿವೃತ್ತಿ ಘೋಷಿಸಿದ ಲಹಿರು ತಿರಿಮನ್ನೆ, ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಶ್ರೀಲಂಕಾ ಬ್ಯಾಟರ್​ ವಿದಾಯ

ಕೊಲಂಬೊ (ಶ್ರೀಲಂಕಾ) : ನಿವೃತ್ತಿ ಘೋಷಿಸುವ ನಿರ್ಧಾರ ಕಷ್ಟಕರವಾಗಿತ್ತು. ಆದರೆ ಈ ನಿರ್ಧಾರವನ್ನು ಸ್ವಇಚ್ಛೆಯಿಂದ ಅಥವಾ ಇಷ್ಟವಿಲ್ಲದೆ ತೆಗೆದುಕೊಳ್ಳಲು ನನ್ನನ್ನು ಪ್ರಭಾವಿಸಿದ ಅನೇಕ ಅನಿರೀಕ್ಷಿತ ಕಾರಣಗಳನ್ನು ನಾನು ಇಲ್ಲಿ ಉಲ್ಲೇಖಿಸಲಾರೆ ಎಂದಿದ್ದಾರೆ. ತಿರಿಮನ್ನೆ ಕ್ರಿಕೆಟ್ ಪಯಣದಲ್ಲಿ ಬೆಂಬಲಿಸಿದ ಮತ್ತು ಪ್ರೋತ್ಸಾಹಿಸಿದ ಅವರ ಕೋಚ್‌ಗಳು, ಸಹ ಆಟಗಾರರು, ಫಿಸಿಯೋಗಳು ಮತ್ತು ಅವರ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.ತಿರಿಮನ್ನೆ ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ 12 ವರ್ಷಗಳ ಕ್ರಿಕೆಟ್ ಪ್ರಯಾಣವನ್ನು ಕೊನೆಗೊಳಿಸುವುದಾಗಿ ತಿಳಿಸಿದ್ದಾರೆ. ಈ ಕಹಿ ಸುದ್ದಿಯೊಂದು ಕ್ರಿಕೆಟ್​ ಅಭಿಮಾನಿಗಳಿಗೆ ಬೇಸರ […]