ಕಾರ್ಕಳ: ಮೂರು ಮಾರ್ಗದ ಬಳಿ ಬಸ್ ನಿಲುಗಡೆ ಪುನರ್ ಸ್ಥಾಪಿಸುವಂತೆ ಪುರಸಭಾ ಸದಸ್ಯ ಶುಭದರಾವ್ ಒತ್ತಾಯ
ಕಾರ್ಕಳ: ಇಲ್ಲಿನ ವಿದ್ಯಾ ಸಂಸ್ಥೆಗಳಾದ ಕ್ರೈಸ್ಟ್ ಕಿಂಗ್ ಪದವಿ ಪೂರ್ವಕಾಲೇಜು, ಶ್ರೀ ಭುವನೇಂದ್ರ ಹೈಸ್ಕೂಲ್ ಮತ್ತು ಎಸ್.ವಿ. ಟಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಬಸ್ ಮೂಲಕ ಆನೆಕೆರೆ – ಮೂರು ಮಾರ್ಗವಾಗಿ ಸಂಚರಿಸುತ್ತಿದ್ದು, ಮೂರು ಮಾರ್ಗದ ಬಳಿ ಇರುವ ಪೆಟ್ರೋಲ್ ಪಂಪ್ ಬಳಿ ಇಳಿದು ಕಾಲೇಜುಗಳಿಗೆ ತೆರಳುತ್ತಿದ್ದರು. ಈ ನಿಲುಗಡೆಯಿಂದಾಗಿ ವಿದ್ಯಾರ್ಥಿಗಳಿಗೆ ಶಾಲೆ-ಕಾಲೇಜುಗಳಿಗೆ ತೆರಳಲು ಅನುಕೂಲವಾಗುತ್ತಿತ್ತು. ಆದರೆ ಈಗ ಪುರಸಭೆಯಲ್ಲಿ ಯಾವುದೇ ಚರ್ಚೆ ನಡೆಸದೆ ಪೆಟ್ರೋಲ್ ಪಂಪ್ ಬಳಿ ಬಸ್ ಗಳನ್ನು ನಿಲ್ಲಿಸಲು ಏಕಾಏಕಿ ನಿರ್ಬಂಧ […]