ಸಿದ್ಧಕಟ್ಟೆ : ಸ್ವಚ್ಚತಾ ಜಾಗೃತಿ ಮತ್ತು ಸ್ವಚ್ಚತಾ ಕಾರ್ಯಕ್ರಮ
ಸಿದ್ದಕಟ್ಟೆ(ಬಂಟ್ವಾಳ): ಸಂಗಬೆಟ್ಟು ಮತ್ತು ಕುಕ್ಕಿಪಾಡಿ ಗ್ರಾಮ ಪಂಚಾಯತ್, ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ , ಸಿದ್ಧಕಟ್ಟೆ ರೋಟರಿ ಸಮುದಾಯ ದಳ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ನಾಗರಿಕರ ಸಹಭಾಗಿತ್ವದೊಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಜಾಗೃತಿ ಮತ್ತು ಸ್ವಚ್ಚತಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಲೊರೆಟ್ಟೋ ಹಿಲ್ಸ್ ನ ರೋಟರಿ ಕ್ಲಬ್ ಅಧ್ಯಕ್ಷ ಎಂ. ಪದ್ಮರಾಜ್ ಬಲ್ಲಾಳ್ ಮತ್ತು ಸಿದ್ಧಕಟ್ಟೆಯ ರೋಟರಿ ಸಮುದಾಯ ದಳ ಅಧ್ಯಕ್ಷ ಮಧ್ವರಾಜ್ ಜೈನ್ ಇವರು ಸಿದ್ಧಕಟ್ಟೆ ಕೇಂದ್ರ ಮೈದಾನದಲ್ಲಿ ಸ್ವಚ್ಚತಾ […]