ಸಿದ್ದಕಟ್ಟೆ ಪ.ಪೂ.ಕಾಲೇಜು:ವಿದ್ಯಾರ್ಥಿ ಸಂಘ ಉದ್ಘಾಟನೆ

ಸಿದ್ದಕಟ್ಟೆ:   ಸ.ಪ.ಪೂ ಕಾಲೇಜು ಸಿದ್ಧಕಟ್ಟೆ ಇಲ್ಲಿನ 2019-20 ನೇ ಸಾಲಿನ ವಿದ್ಯಾರ್ಥಿ ಸಂಘ, NSS, ರೇಂಜರ್ಸ್, ರೋವರ್ಸ್ ಘಟಕ, ಮತದಾರ ಸಾಕ್ಷರತಾ ಕ್ಲಬ್ ಗಳ ಉದ್ಘಾಟನೆಯು ಜೂ. 22 ರಂದು ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಸಂಗಬೆಟ್ಟು ಕ್ಷೇತ್ರದ ತಾ.ಪಂ ಸದಸ್ಯ, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರಭಾಕರ ಪ್ರಭು, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ಮಾನವೀಯ ಸಂಬಂಧಗಳು, ಔದ್ಯೋಗಿಕ ಅವಕಾಶಗಳ ಕುರಿತು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸ.ಪ್ರ.ದರ್ಜೆ ಕಾಲೇಜು ವಾಮದಪದವು ಇಲ್ಲಿನ ಪ್ರಾಂಶುಪಾಲ ಪ್ರೊ.ಹರಿಪ್ರಸಾದ್ ಶೆಟ್ಟಿ ವಿದ್ಯಾರ್ಥಿಗಳಿಗೆ […]