ಸಿದ್ದರಾಮಯ್ಯ ಟೀಕೆ ಮಾಡುವ ಬದಲು ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲಿ: ಈಶ್ವರಪ್ಪ ಟಾಂಗ್

ಉಡುಪಿ: ಸಿದ್ದರಾಮಯ್ಯನವರು ಮೊದಲು ತಮ್ಮ ವಿಪಕ್ಷ ನಾಯಕ ಸ್ಥಾನ ಭದ್ರಪಡಿಸಿಕೊಳ್ಳಲಿ. ಆ ಬಳಿಕ ಬಿಜೆಪಿ ಸರ್ಕಾರದ ವಿರುದ್ಧ ಟೀಕೆ ಮಾಡಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. ಉಡುಪಿಯ ಮಣಿಪಾಲ್ ಇನ್ ಹೋಟೆಲ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಿಎಂ ಬದಲಾಗುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು. ಡಿ.ಕೆ. ಶಿವಕುಮಾರ್ ವಿಪಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಸಿದ್ದರಾಮಯ್ಯನವರ ಸ್ಥಾನ ಯಾವಾಗ ಬೇಕಾದ್ರೂ ಹೋಗಬಹುದು. ಹಾಗಾಗಿ […]