ಸಿದ್ದರಾಮಯ್ಯ ಸರ್ಕಾರ ನಡೆಸಿದ್ದೆ ಡ್ರಗ್ಸ್ ದಂಧೆಯಿಂದ: ನಳಿನ್ ಕುಮಾರ್ ಆರೋಪ

ಉಡುಪಿ: ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಮಿತಿಮೀರಿತ್ತು. ಅವರು ಐದು ವರ್ಷ ವರ್ಷಗಳ ಕಾಲ ಸರಕಾರ ನಡೆಸಿದ್ದೆ ಡ್ರಗ್ಸ್ ಮಾಫಿಯಾದಿಂದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಅಂಬಾಗಿಲು ಅಮೃತ್ ಗಾರ್ಡನ್‌ನಲ್ಲಿ ಆಯೋಜಿಸಲಾದ ಗ್ರಾಮ ಸ್ವರಾಜ್ಯ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಡ್ರಗ್ಸ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವ ಮೂಲಕ ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಹೊರಟಿದ್ದಾರೆ. ಲವ್ ಜಿಹಾದ್ ವಿರುದ್ಧ […]