ಸಿದ್ದರಾಮಯ್ಯನವರನ್ನು ಹೊಡೆದು ಹಾಕಿ ಎಂದ ಅಶ್ವಥ್ ನಾರಾಯಣ್ ವಿರುದ್ದ ಪ್ರಕರಣ ದಾಖಲಿಸಿ: ವೆರೋನಿಕಾ ಕರ್ನೆಲಿಯೋ ಒತ್ತಾಯ

ರಾಜ್ಯದ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎನ್ನುವ ಮೂಲಕ ಪ್ರಚೋದನಾತ್ಮಕವಾಗಿ ಮಾತನಾಡಿದ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ್ ಅವರ ವಿರುದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ. ರಾಜ್ಯಕ್ಕೆ ಉತ್ತಮ ಜನಪರ ಆಡಳಿತ ನೀಡಿರುವ ಹಿರಿಯ ರಾಜಕಾರಣಿ ಸಿದ್ದರಾಮಯ್ಯ ಅವರ ವಿರುದ್ದ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ್ ಮಾತನಾಡಿದ ಪದಗಳನ್ನು ಯಾರೂ ಕೂಡ […]

ಆರ್.ಎಸ್.ಎಸ್ ಸಮವಸ್ತ್ರ ಸುಡುವ ಅಭಿಯಾನ: ಸಿದ್ದರಾಮಯ್ಯ ಹೇಳಿಕೆ ಖಂಡಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್

ಉಡುಪಿ: ಜಗತ್ತಿನ ಅತೀ ದೊಡ್ಡ ಸಂಘಟನೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಮವಸ್ತ್ರ ಸುಡುವ ಅಭಿಯಾನ ಆರಂಭಿಸುವ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ರಾಜ್ಯ ಬಿಜೆಪಿ  ಉಪಾಧ್ಯಕ್ಷೆ ನಯನಾ ಗಣೇಶ್ ಖಂಡಿಸಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಳೆದ 97 ವರ್ಷಗಳಿಂದ ಸಾಮಾಜಿಕ ಸಂಘಟನೆಯಾಗಿ ಸಮಾಜದಲ್ಲಿ ಸಮರ್ಪಣಾ ಭಾವದಿಂದ ಕೆಲಸ ಮಾಡುತ್ತ ಬಂದಿದೆ. ದೇಶದ ಸಂಕಷ್ಟ ಸಮಯದಲ್ಲಿ, ಪ್ರಾಕೃತಿಕ ಅವಘಡಗಳಾದಾಗ ಮತ್ತು ಕೊರೊನಾದಂತಹ ಪರಿಸ್ಥಿತಿಗಳಲ್ಲಿ ಜೀವದ ಹಂಗು ತೊರೆದು ಸಂಘದ ಸ್ವಯಂ ಸೇವಕರು ಸೇವೆ […]

ಮೈತ್ರಿ ಸರಕಾರ ಉರುಳಿಸಿದ್ದೇ ಸಿದ್ದರಾಮಯ್ಯ: ಶೋಭಾ

ಉಡುಪಿ: ಮೈತ್ರಿ ಸರಕಾರದ ಆಂತರಿಕ ಗೊಂದಲ ಬಹಿರಂಗವಾಗಿದ್ದು, ಸಿದ್ದರಾಮಯ್ಯ, ಪರಮೇಶ್ವರ್ ಒಳ ಜಗಳ ಈ ಬೆಳವಣಿಗೆಗೆ ಕಾರಣ. ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರನ್ನು ಎತ್ತಿಕಟ್ಟಿದ್ದಾರೆ. ಸರಕಾರ ಬೀಳೋಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಾರಣ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಆನಂದ್ ಸಿಂಗ್ ರಾಜೀನಾಮೆ ಕೊಟ್ಟಾಗಲೇ ಕಾಂಗ್ರೆಸ್ ಎಚ್ಚೆತ್ತುಕೊಳ್ಳಬೇಕಿತ್ತು. ಆಂತರಿಕ ಜಗಳ ಹೆಚ್ಚು ಮಾಡಿದ್ದೇ ಸಿದ್ದರಾಮಯ್ಯ ಮೋದಿ ಯಡಿಯೂರಪ್ಪ ಅವರ ಕಡೆ ಕೈ ತೋರಿಸಬೇಡಿ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.‌ […]