ಮಿಂಚು ಹರಿಸಲಿರುವ ಕನ್ನಡ ತಾರೆಗಳಿವರು- ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಕ್ಷಣಗಣನೆ
ಸೈಮಾ (SIIMA). ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಕಾರ್ಯಕ್ರಮ. ದುಬೈನಲ್ಲಿ ಇಂದು ಮತ್ತು ನಾಳೆ ಸೌತ್ ಇಂಡಿಯನ್ ಇಂಟರ್ನ್ಯಾಶನಲ್ ಮೂವಿ ಅವಾರ್ಡ್ಸ್ ನಡೆಯಲಿದೆ.ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳ ಕಲಾವಿದರು, ತಂತ್ರಜ್ಞರು ಒಂದೇ ವೇದಿಕೆಯಲ್ಲಿ ಮಿಂಚು ಹರಿಸಲಿದ್ದಾರೆ.ಬೆಂಗಳೂರು, ಹೈದರಾಬಾದ್ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಈಗಾಗಲೇ ಈ ಕಾರ್ಯಕ್ರಮ ನಡೆದಿದೆ. ಈ ಬಾರಿಯ (11ನೇ) ಸಿನಿ ಸಮಾರಂಭ ದುಬೈನಲ್ಲಿ ಅದ್ಧೂರಿಯಾಗಿ ಆಯೋಜನೆಗೊಂಡಿದೆ. ನಟ, ನಿರ್ಮಾಪಕ, ಬಾಹುಬಲಿ ಖ್ಯಾತಿಯ ರಾಣಾ ದಗ್ಗುಬಾಟಿ ಮತ್ತು ಸೂಪರ್ ಹಿಟ್ ‘ಸೀತಾ […]