ಪಾಂಬೂರು ಮಾನಸ ಪುನರ್ವಸತಿ ಹಾಗೂ ತರಬೇತಿ ಕೇಂದ್ರದ ರಜತ ಮಹೋತ್ಸವ ವರ್ಷ ಸಮಾರಂಭಕ್ಕೆ ಚಾಲನೆ

ಉಡುಪಿ: ವಿಶೇಷ ಮಕ್ಕಳ ಸೇವೆ ದೇವರ ಸೇವೆಯಿದ್ದಂತೆ ಅವರ ಪ್ರತಿಭೆಗೆ ಸ್ಥಾನಮಾನ, ಗೌರವ ನೀಡುವುದರೊಂದಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಅವರೂ ಕೂಡ ತೊಡಗಿಸಿಕೊಳ್ಳುವಂತೆ ಮಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕೆಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಧ್ಯಾತ್ಮಿಕ ನಿರ್ದೇಶಕರಾದ ಜೆ. ಬಿ . ಸಲ್ಡಾನಾ ಹೇಳಿದರು. ಅವರು ಬುಧವಾರ ಪಾಂಬೂರು ಮಾನಸ ಪುನರ್ವಸತಿ ಹಾಗೂ ತರಬೇತಿ ಕೇಂದ್ರದ ರಜತ ಮಹೋತ್ಸವ ವರ್ಷದ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ವಿಶೇಷ ಮಕ್ಕಳ ವ್ಯಕ್ತಿತ್ವ ವಿಕಸನ ಮತ್ತು ಅವರ ಸರ್ವತೋಮುಖ […]