ಏಷ್ಯನ್ ಗೇಮ್ಸ್​ನಲ್ಲಿ ಹೊಸ ದಾಖಲೆ ಬರೆದ ಕನ್ನಡತಿ , ಗಾಲ್ಫ್ ಪಟು ಅದಿತಿ ಅಶೋಕ್​​ಗೆ ಬೆಳ್ಳಿ ಪದಕ

ಹಾಂಗ್‌ಝೌ (ಚೀನಾ): ಏಷ್ಯನ್‌ ಕ್ರೀಡಾಕೂಟದ ಗಾಲ್ಫ್‌ನಲ್ಲಿ ಕರ್ನಾಟಕ ಅದಿತಿ ಅಶೋಕ್ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಕರ್ನಾಟಕ ಗಾಲ್ಫ್ ಪಟು ಅದಿತಿ ಅಶೋಕ್ ಏಷ್ಯನ್ ಗೇಮ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದು ದಾಖಲೆ ಬರೆದಿದ್ದಾರೆ.ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ತಂದಿದ್ದಾರೆ. ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಬೆಂಗಳೂರಿನ ಅದಿತಿ ಅಶೋಕ್ ಬೆಳ್ಳಿ ಪದಕ ಕೊರಳಿಗೇರಿಸಿಕೊಂಡರು. ಗಾಲ್ಫ್​ನಲ್ಲಿ ಪದಕ ಜಯಿಸಿದ ದೇಶದ ಮೊದಲ ಮಹಿಳಾ ಪಟು ಎಂಬ ಕೀರ್ತಿಗೆ ಇವರು ಪಾತ್ರರಾಗಿದ್ದಾರೆ.ಇನ್ನು ಏಷ್ಯನ್ […]