ಹೈಕೋರ್ಟ್ ಆದೇಶ ಧಿಕ್ಕರಿಸಿ ಆರು ಮಂದಿ ವಿದ್ಯಾರ್ಥಿನಿಯರು ತಾವು ಟೆರರಿಸ್ಟ್ ಸಂಘಟನೆಯ ಸದಸ್ಯರೆಂದು ಸಾಬೀತುಪಡಿಸಿದ್ದಾರೆ; ಯಶ್ ಪಾಲ್ ಸುವರ್ಣ ಆರೋಪ

ಉಡುಪಿ: ಹೈಕೋರ್ಟ್ ಆದೇಶವನ್ನು ಧಿಕ್ಕರಿಸುವ ಮೂಲಕ‌ ಆರು ಮಂದಿ ವಿದ್ಯಾರ್ಥಿನಿಯರು ತಾವು ಟೆರರಿಸ್ಟ್ ಸಂಘಟನೆಯ ಸದಸ್ಯರೆಂದು ಸಾಬೀತುಪಡಿಸಿದ್ದಾರೆ. ಈ ದೇಶದ ಕಾನೂನಿಗೆ ಗೌರವ ಕೊಡದವರು ಇಲ್ಲಿಇರಲು ಅರ್ಹರಿಲ್ಲ‌. ಅವರ ಧರ್ಮಪಾಲನೆಗೆ ಅವಕಾಶ ಇರುವ ದೇಶಕ್ಕೆ ಹೋಗಿ ಶಿಕ್ಷಣ ಮುಂದುವರಿಸಲಿ ಎಂದು ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ಆದೇಶ ಬಂದ ಮೇಲೂ ಆರು ಮಂದಿ ವಿದ್ಯಾರ್ಥಿನಿಯರು ಹಾಗೂ […]