ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಮಂಗಳೂರು: ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ಗರಿಷ್ಠ 2 ಲಕ್ಷ ರೂ.ಗಳ ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು. ಬಿ.ಎಸ್ಸಿ ನರ್ಸಿಂಗ್, ಜಿಎನ್‌ಎಮ್ ಹಾಗೂ ಪಿಬಿಬಿ.ಎಸ್ಸಿ ನರ್ಸಿಂಗ್‌ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟ ಅನುಭವ ಹೊಂದಿದ್ದು, ಐಇಎ ಟಿಎಸ್-ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು, ಗರಿಷ್ಠ 50 ವರ್ಷದವರಾಗಿರಬೇಕು. ಆಸಕ್ತರು ಕಚೇರಿ ದಿನಗಳಲ್ಲಿ ಅಶೋಕ ನಗರದಲ್ಲಿರುವ ಉರ್ವ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ […]
ಮಂಗಳೂರು: ಅಮೆಜಾನ್ ಕಂಪನಿಯಿಂದ ಜು.12 ರಂದು ನೇರ ಸಂದರ್ಶನ
ಮಂಗಳೂರು: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ರೂ. ವೇತನವುಳ್ಳ, 100 ಡೆಲಿವರಿ ಬಾಯ್ ಹುದ್ದೆಗಳಿಗೆ ಜು.12 ರಂದು ಮಂಗಳವಾರ, ಮಂಗಳೂರಿನ ಉರ್ವಾ ಮಾರುಕಟ್ಟೆಯ 2 ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಯಾವುದೇ ವಿದ್ಯಾರ್ಹತೆಯುಳ್ಳ ಆಸಕ್ತ ಉದ್ಯೋಗಾಕಾಂಕ್ಷಿಗಳು ದ್ವಿಚಕ್ರ ವಾಹನ ಪರವಾನಿಗೆ, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಆಂಡ್ರಾಯಿಡ್ ಸ್ಮಾರ್ಟ್‍ಫೋ ನ್ ಹಾಗೂ ಇತರೆ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಮಾಹಿತಿಗಾಗಿ ಕಚೇರಿ ದೂ.ಸಂಖ್ಯೆ:0824-2453222 […]