ಮಂಗಳೂರು: ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ
ಮಂಗಳೂರು: ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ಯನ್ವಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಡಿಯಲ್ಲಿ ಉಚಿತವಾಗಿ ಎರಡು ತಿಂಗಳು ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಮಾಹಿತಿ. ತರಬೇತಿ ಪಡೆದವರಿಗೆ ಉದ್ಯೋಗ ಕಲ್ಪಿಸಿಕೊಡಲಾಗುವುದು. ಪಿಯುಸಿ ಮೇಲ್ಪಟ್ಟ, ಪದವಿ ಅಥವಾ ಸ್ನಾತಕ ಪದವಿ ವಿದ್ಯಾಬ್ಯಾಸ ಹೊಂದಿದವರು ಈ ಕೂಡಲೇ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆ. 30. ಮೊದಲ 90 ಅಭ್ಯರ್ಥಿಗಳಿಗೆ ಮಾತ್ರ ಅವಕಾಶ. ತರಬೇತಿಯ ಸ್ಥಳ ಮಂಗಳೂರು. ಈ ಕೆಳಗಿನ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. […]
ಸಂಚಲನ-ಉನ್ನತಿ ಕೆರಿಯರ್ ಅಕಾಡೆಮಿ-ಆಲ್ ಕಾರ್ಗೋ ಲಾಜಿಸ್ಟಿಕ್ಸ್ ಲಿ: ಬಿಎಫ್ಎಸ್ಐ ಕ್ಷೇತ್ರದಲ್ಲಿ ಉಚಿತ ತರಬೇತಿ ಹಾಗೂ ಉದ್ಯೋಗಾವಕಾಶ
ಉಡುಪಿ: ಕಳೆದ 7 ವರ್ಷಗಳಿಂದ ಅನೇಕ ಸಾಮಾಜಿಕ ಕಾರ್ಯಗಳನ್ನು ಹಾಗೂ ಪ್ರಕಲ್ಪಗಳನ್ನು ನಡೆಸುತ್ತಿರುವ ಸ್ವಯಂ ಸೇವಾ ಸಂಘಟನೆ ಸಂಚಲನ ಸಂಸ್ಥೆಯು ಇದೀಗ ದೇಶದ ಅಗ್ರಮಾನ್ಯ ಲಾಜಿಸ್ಟಿಕ್ಸ್ ಸಂಸ್ಥೆಯಾದ ಆಲ್ ಕಾರ್ಗೋ ಲಾಜಿಸ್ಟಿಕ್ಸ್ ಪ್ರೈ ಲಿ ಸಂಸ್ಥೆಯ ಸಾಮಾಜಿಕ ಜವಾಬ್ದಾರಿ ಯೋಜನೆಯಡಿ ಉಡುಪಿ ಜಿಲ್ಲೆಯ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಸೃಷ್ಟಿಸಲು ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದಂತೆ ಸಂಚಲನ ಸಂಸ್ಥೆಯು ತನ್ನ ತರಬೇತು ಪಾಲುದಾರ ಸಂಸ್ಥೆ ಹಾಗೂ ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ಮೂಲಕ ಜಿಲ್ಲೆಯ […]