ಕೌಶಲ್ಯ ತರಬೇತಿ ಕಾರ್ಯಾಗಾರ
ಉಡುಪಿ: ಸಮಾಜ ಕಲ್ಯಾಣ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ ಉಡುಪಿ ಮತ್ತು ನಾಂದಿ ಫೌಂಡೇಶನ್ ಸಹಯೋಗದೊಂದಿಗೆ ನಗರದ ಬನ್ನಂಜೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಜಿಲ್ಲೆಯ ಅಂತಿಮ ವರ್ಷದ ಪದವಿ ನಿಲಯಾರ್ಥಿನಿಯರಿಗೆ ನಡೆದ 6 ದಿನದ ಕೌಶಲ್ಯ ತರಬೇತಿ ಕಾರ್ಯಗಾರವನ್ನು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಉದ್ಘಾಟಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತ ಮಡ್ಲೂರು, ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮೀ ದಿನ್ನಿ, ಮೇಲ್ವಿಚಾರಕರಾದ ದೀಪ, ಜಯಂತಿ, ಜೂನಿಯರ್ ವಾರ್ಡನ್ ಫರೀದಾ, […]