Tag: #Smaranika #Diwali #Attractive #gudu deepa #gift #sweets #attract customers
-
ದೀಪಾವಳಿಯನ್ನು ಸ್ಮರಣೀಯವಾಗಿ ಆಚರಿಸಲು ಸಜ್ಜಾಗಿದೆ ‘ಸ್ಮರಣಿಕಾ’: ಗ್ರಾಹಕರನ್ನು ಸೆಳೆಯುತ್ತಿದೆ ಆಕರ್ಷಕ ಗೂಡುದೀಪ, ಗಿಫ್ಟ್, ಸ್ವೀಟ್ಸ್
ಉಡುಪಿ: ಕಳೆದ 30 ವರುಷದಿಂದ ಮೊಮೆಂಟೊ ಮತ್ತು ಗಿಫ್ಟ್ ವಸ್ತುಗಳಿಗೆ ಹೆಸರುವಾಸಿ ಆದ ಉಡುಪಿಯ ಪ್ರತಿಷ್ಠಿತ ಸ್ಮರಣಿಕಾ ಸಂಸ್ಥೆಯು ಈ ಸಲದ ದೀಪಾವಳಿ ಹಬ್ಬವನ್ನು ಸ್ಮರಣೀಯವಾಗಿ ಆಚರಿಸಲು ಸಜ್ಜಾಗಿದೆ. ದೀಪಾವಳಿ ಪ್ರಯುಕ್ತ ಉತ್ಪನ್ನಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಆಯೋಜಿಸಿದೆ. ಉಡುಪಿ ರೆಸಿಡೆನ್ಸಿ ಸಮೀಪದ ಅಫನ್ ಕಾಂಪ್ಲೆಕ್ಸ್ ನಲ್ಲಿ ಮತ್ತು ಉಡುಪಿ ಸಿಟಿ ಬಸ್ಟ್ಯಾಂಡ್ ಹತ್ತಿರದ ಕೆಎಸ್ಆರ್ಟಿಸಿ ನರ್ಮ್ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದ ಕಟ್ಟಡದಲ್ಲಿರುವ ಸ್ಮರಣಿಕಾ ಮೊಮೆಂಟೊ, ಗಿಫ್ಟ್ ಸೆಂಟರ್ ಹಾಗೂ ಬಾಂಬೆ ಸ್ವೀಟ್ಸ್ ನಲ್ಲಿ ವಿವಿಧ…