ದೀಪಾವಳಿಯನ್ನು ಸ್ಮರಣೀಯವಾಗಿ ಆಚರಿಸಲು ಸಜ್ಜಾಗಿದೆ ‘ಸ್ಮರಣಿಕಾ’: ಗ್ರಾಹಕರನ್ನು ಸೆಳೆಯುತ್ತಿದೆ ಆಕರ್ಷಕ ಗೂಡುದೀಪ, ಗಿಫ್ಟ್, ಸ್ವೀಟ್ಸ್

ಉಡುಪಿ:‌ ಮೊಮೆಂಟೊ ಮತ್ತು ಗಿಫ್ಟ್ ವಸ್ತುಗಳಿಗೆ ಹೆಸರುವಾಸಿ ಆದ ಉಡುಪಿಯ ಪ್ರತಿಷ್ಠಿತ ಸ್ಮರಣಿಕಾ ಸಂಸ್ಥೆಯು ಈ ಸಲದ ದೀಪಾವಳಿ ಹಬ್ಬವನ್ನು ಸ್ಮರಣೀಯವಾಗಿ ಆಚರಿಸಲು ಸಜ್ಜಾಗಿದೆ. ದೀಪಾವಳಿ ಪ್ರಯುಕ್ತ ವಿಶೇಷ ಹಾಗೂ ಆಕರ್ಷಕ ಉಡುಗೊರೆಯ ಮಾರಾಟ ಮೇಳವನ್ನು ಆಯೋಜಿಸಿದೆ. ಉಡುಪಿ ರೆಸಿಡೆನ್ಸಿ ಸಮೀಪದ ಅಫನ್ ಕಾಂಪ್ಲೆಕ್ಸ್ ನಲ್ಲಿ ಮತ್ತು ಕಲ್ಸಂಕ ವೃತ್ತದ ಬಳಿಯ ಸ್ಮರಣಿಕಾ ರೋಯಲೆ ಕಟ್ಟಡದಲ್ಲಿರುವ ಸ್ಮರಣಿಕಾ ಮೊಮೆಂಟೊ, ಗಿಫ್ಟ್ ಸೆಂಟರ್ ಹಾಗೂ ಬಾಂಬೆ ಸ್ವೀಟ್ಸ್ ನಲ್ಲಿ ವಿವಿಧ ರೀತಿಯ ಉತ್ಪನ್ನಗಳನ್ನು ವಿಶೇಷ ಆಕರ್ಷಕ ಉಡುಗೊರೆಯೊಂದಿಗೆ ಗ್ರಾಹಕರಿಗೆ […]