ಬ್ರಹ್ಮಾವರ: ಎಸ್.ಎಮ್.ಎಸ್ ಕಾಲೇಜಿನಲ್ಲಿಉದ್ಯೋಗಾಧಾರಿತ ಕೌಶಲ ಕುರಿತ ಮಾಹಿತಿ ಕಾರ್ಯಗಾರ
ಬ್ರಹ್ಮಾವರ: ಎಸ್.ಎಮ್.ಎಸ್ ಕಾಲೇಜು ಬ್ರಹ್ಮಾವರದ ಹೆಚ್.ಆರ್.ಡಿ ಸೆಲ್ ಹಾಗೂ ಎಮ್.ಐ.ಟಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಏ. 15 ರಂದು ಅಂತಿಮ ಪದವಿ ತರಗತಿ ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಕೌಶಲಗಳ ಕುರಿತ ಮಾಹಿತಿ ಕಾರ್ಯಗಾರವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಮಣಿಪಾಲ ಟೆಕ್ನಾಲಜೀಸ್ ಲಿಮಿಟೆಡ್ , ಲರ್ನಿಂಗ್ ಇನ್ನೋವೇಷನ್ & ಕಂಟೆಂಟ್ ಡಿಜಿಟಲ್ ಸೊಲ್ಯೂಷನ್ಸ್ ಇದರ ನಿರ್ದೇಶಕ ದರ್ಶನ್ ಪಾಟೀಲ್ ಹಾಗೂ ಮ್ಯಾನೇಜರ್ ಮಧುಚಂದ್ರ ಕೊಟ್ಟಾರಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಉಡುಪ ಅಧ್ಯಕ್ಷತೆ […]
ಬ್ರಹ್ಮಾವರ: ಎಸ್. ಎಂ.ಎಸ್ ಕಾಲೇಜಿನಲ್ಲಿ ಫುಡ್ ಫೆಸ್ಟ್ 2023
ಬ್ರಹ್ಮಾವರ: ಎಸ್.ಎಂ.ಎಸ್.ಕಾಲೇಜಿನ ವಿದ್ಯಾರ್ಥಿ ಸಂಘದ ವತಿಯಿಂದ ಫುಡ್ ಫೆಸ್ಟ್ 2023 ಕಾರ್ಯಕ್ರಮವು ಏಪ್ರಿಲ್ 8 ರಂದು ಅದ್ದೂರಿಯಾಗಿ ನೆರವೇರಿತು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು 18 ತಂಡಗಳಲ್ಲಿ 200 ಕ್ಕೂ ಅಧಿಕ ಆಹಾರ ಪದಾರ್ಥಗಳನ್ನು ತಯಾರಿಸಿ ತೀರ್ಪುಗಾರರ ಹಾಗೂ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ಕಾರ್ಯಕ್ರಮದಲ್ಲಿ ಓ.ಎಸ್.ಸಿ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ, ಕಾಲೇಜಿನ ಸಂಚಾಲಕರಾದ ರೆ.ಫಾ ಎಂ.ಸಿ.ಮಥಾಯ್, ಓ.ಎಸ್.ಸಿ.ಶಿಕ್ಷಣ ಸಮೂಹ ಸಂಸ್ಥೆಯ ಉಪಾಧ್ಯಕ್ಷ ರೆ.ಫಾ. ಲಾರೆನ್ಸ್ ಡಿಸೋಜ, ಪ್ರಧಾನ ಕಾರ್ಯದರ್ಶಿ ಅಲೆನ್ ರೋಹನ್ ವಾಜ್, ಕಾರ್ಯದರ್ಶಿ ಅಲ್ವರಿಸ್ ಡಿಸಿಲ್ವಾ, […]
ಎಸ್.ಎಮ್ ಎಸ್ ಕಾಲೇಜಿನ ಪ್ರಾಧ್ಯಾಪಕರಿಗಾಗಿ ಪುನಶ್ಚೇತನ ಕಾರ್ಯಾಗಾರ
ಬ್ರಹ್ಮಾವರ: ಎಸ್.ಎಮ್ ಎಸ್ ಕಾಲೇಜಿನ ಪ್ರಾಧ್ಯಾಪಕ ವೃಂದದವರ ಪುನಶ್ಚೇತನ ಕಾರ್ಯಾಗಾರವು ಕಾಲೇಜಿನ ಕಿರು ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನ್ಯಾಕ್ ಸಂಯೋಜಕ ಪ್ರೊ. ವಿನಾಯಕ್ ಪೈ ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಾಗುತ್ತಿರುವ ಸಕಾರಾತ್ಮಕ ಬದಲಾವಣೆಗಳನ್ನು ಹಾಗೂ ಪ್ರಾಧ್ಯಾಪಕರಿಗಿರುವ ಸವಾಲುಗಳನ್ನು ಉಲ್ಲೇಖಿಸುತ್ತಾ, ಪ್ರಾಧ್ಯಾಪಕರು ನ್ಯಾಕ್ ಮಾನದಂಡಗಳನುಸಾರವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿ ತಮ್ಮ ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸುವ ಕುರಿತು ಮಾರ್ಗದರ್ಶನ ನೀಡಿದರು. ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಉಡುಪ, ಶಿಕ್ಷಕ ಶಿಕ್ಷಕೇತರ ವೃಂದದವರು […]