ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಿ: ನೂತನ ಖಾಝಿ ಮಾಣಿ ಉಸ್ತಾದ್
ಉಡುಪಿ: ಜಿಲ್ಲಾ ಸುನ್ನಿ ಸಂಯುಕ್ತ ಜಮಾಅತ್ ನ ನೂತನ ಖಾಝಿಯಾಗಿ ಅಧಿಕಾರ ಸ್ವೀಕಾರ ಸಮಾರಂಭ ಹಾಗೂ ಬೇಕಲ್ ಉಸ್ತಾದರ ಅನುಸ್ಮರಣಾ ಮಜ್ಞಿಸ್ ಕೇಂದ್ರ ಮಸೀದಿ ಮೂಳೂರಿನಲ್ಲಿ ಇಂದು ಸಂಯುಕ್ತ ಜಮಾಅತ್ ಅಧ್ಯಕ್ಷರಾದ ಹಾಜಿ ಪಿ ಅಬೂಬಕ್ಕರ್ ನೇಜಾರ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಅಸ್ಸಯ್ಯಿದ್ ಮುಖ್ತಾರ್ ತಂಙಳ್ ಕುಂಬೋಳ್ ಅನುಸ್ಮರಣಾ ಮಜ್ಲಿಸ್ ನೇತೃತ್ವ ವಹಿಸಿದ್ದರು. ಖಾಝಿ ಸ್ವೀಕಾರ ಸಮಾರಂಭವನ್ನು ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಆಫ್ ಇಂಡಿಯಾ ಇದರ ಅಧ್ಯಾಪಕ ಒಕ್ಕೂಟದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ ಮುಹಮ್ಮದ್ ಫಾಝಿಲ್ […]