ಸೋನಿ ಇಂಡಿಯಾ ತೆಕ್ಕೆಗೆ ZEE ಎಂಟರ್‌ಟೇನ್‌ಮೆಂಟ್.!
ಮುಂಬೈ: ಭಾರತದ ಅತಿದೊಡ್ಡ ಮನರಂಜನಾ ಜಾಲ ಹೊಂದಿರುವ ಟಿವಿ ಮಾಧ್ಯಮ ‘ಝೀ ಎಂಟರ್‌ಟೇನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮೆಟೆಡ್ ಸಂಸ್ಥೆ’ಯನ್ನು ಸೋನಿ ಇಂಡಿಯಾ ಕಾರ್ಪ್ಸ್ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಮಂಡಳಿಯು ವಿಲೀನ ಪ್ರಕ್ರಿಯೆಗೆ ತಾತ್ವಿಕ ಒಪ್ಪಿಗೆ ನೀಡಿರುವುದಾಗಿ ಜೀ ಎಂಟರ್‌ಟೈನ್ಮೆಂಟ್ ತಿಳಿಸಿದೆ. ಜೀ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ಬದಲಾವಣೆ ಮಾಡುವಂತೆ ಪ್ರಮುಖ ಹೂಡಿಕೆದಾರರು ಒತ್ತಡ ಹೇರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುನೀತ್ ಗೋಯೆಂಕಾ ಅವರನ್ನು ಮಂಡಳಿಯಿಂದ ಹೊರಗಿಡುವಂತೆ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಹೊಸ ಒಪ್ಪಂದದಂತೆ ಸೋನಿ […]