ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಸಂತೋಷ್ ಕೊರಂಗ್ರಪಾಡಿ ಪ್ರಥಮ
ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ, ನಿಕ್ಕಾನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ಪ್ರವಾಸೋದ್ಯಮ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾಜ್ಯ ಮಟ್ಟದ “ಕಲರ್ಸ್ ಅಫ್ ಶ್ರೀ ಕೃಷ್ಣ ಲೀಲೋತ್ಸವ 2023” ಛಾಯಾಚಿತ್ರ ಸ್ಪರ್ಧೆಯಲ್ಲಿ ಸಂತೋಷ್ ಕೊರಂಗ್ರಪಾಡಿ ಪ್ರಥಮ ಬಹುಮಾನವನ್ನು ಪಡೆದಿದ್ದಾರೆ.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ ಮತ್ತು ಉಡುಪಿ ಜಿಲ್ಲೆ 33ನೇ ವಾರ್ಷಿಕ ಮಹಾ ಸಭೆ
ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ ಮತ್ತು ಉಡುಪಿ ಜಿಲ್ಲೆಯ 33ನೇ ವಾರ್ಷಿಕ ಮಹಾ ಸಭೆಯನ್ನು ಬಂಟವರ ಯಾನೆ ನಾಡವರ ಸಂಘ ಉಡುಪಿ ವಲಯದ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಛಾಯಾಗ್ರಹಣ ಕ್ಷೇತ್ರಕ್ಕೆ ಇರುವಷ್ಟು ಮಾನ್ಯತೆ ಬೇರೆ ಯಾವ ಕ್ಷೇತ್ರಕ್ಕೂ ಇಲ್ಲ. ಎಸ್ ಕೆಪಿಎ ಸಂಘಟನೆ ಅತ್ಯಂತ ಬಲಿಷ್ಠವಾಗಿದ್ದು, ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ ಎಂದರು. ಎಸ್ ಕೆ ಪಿ ಎ ದ .ಕ-ಉಡುಪಿ ಜಲ್ಲಾಧ್ಯಕ್ಷ ಆನಂದ ಎನ್ ಕುಂಪಲ […]
ಉಡುಪಿ: “ಕಲರ್ಸ್ ಅಫ್ ಶ್ರೀ ಕೃಷ್ಣ ಲೀಲೋತ್ಸವ” ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ
ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ, ನಿಕ್ಕಾನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ಪ್ರವಾಸೋಧ್ಯಮ ಇಲಾಖೆ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾಜ್ಯ ಮಟ್ಟದ “ಕಲರ್ಸ್ ಅಫ್ ಶ್ರೀ ಕೃಷ್ಣ ಲೀಲೋತ್ಸವ” ಛಾಯಾಚಿತ್ರ ಸ್ಪರ್ಧೆಯನ್ನು ಆಯೋಜಿಸಿದೆ. ವಿಜೇತರಿಗೆ ಪ್ರಥಮ 10,000.00, ದ್ವಿತೀಯ 5,000.00, ತ್ರಿತೀಯ 3,000.00 ಹಾಗು 5 ಸಮಾಧಾನಕರ ಬಹುಮಾನಗಳು, ಆಕರ್ಷಕ ಸ್ಮರಣಿಕೆ, ವಿಶೇಷ ಉಡುಗೊರೆಗಳು ಇರಲಿದೆ. ಸ್ಪರ್ಧೆಯ ನಿಯಮಗಳು: ಪ್ರತಿ ಸ್ಪರ್ಧಿಯು ಗರಿಷ್ಠ ನಾಲ್ಕು ಛಾಯಾಚಿತ್ರಗಳನ್ನು ಕಳುಹಿಸಬಹುದು. […]
ತಿರಂಗಾದೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ಬಹುಮಾನ ಗಳಿಸಿ; ಸ್ವಾತಂತ್ರ್ಯೋತ್ಸವವನ್ನು ವಿಶೇಶವಾಗಿ ಆಚರಿಸಿ!!
ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗೆ ದ.ಕ/ಉಡುಪಿ ಜಿಲ್ಲೆ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ತಿರಂಗಾ ಜೊತೆ ಸೆಲ್ಫಿ ಕ್ಲಿಕ್ಕಿಸಿ 7204146368 ಈ ಸಂಖ್ಯೆಗೆ ಕಳುಹಿಸಿ ಬಹುಮಾನ ಗೆಲ್ಲಿ. ಮೊದಲನೆ ಬಹುಮಾನ-3000ರೂ ಎರಡನೇ ಬಹುಮಾನ-2000ರೂ ಮೂರನೇ ಬಹುಮಾನ-1000ರೂ 5 ಸಮಾಧಾನಕರ ಬಹುಮಾನ ಮತ್ತು ಆಕರ್ಷಕ ಉಡುಗೊರೆ ಗೆಲ್ಲಿ ಫೋಟೋ ಕಳುಹಿಸಲು ಕೊನೆಯ ದಿನಾಂಕ ಆ. 16. ಒಬ್ಬರು ಒಂದು ಫೋಟೋ ಮಾತ್ರ ಕಳುಹಿಸಬಹುದು. ಆ19 ರಂದು […]
ನಿರುದ್ಯೋಗ ಸಮಸ್ಯೆಗೆ ಮುಕ್ತಿ ಹಾಡಲು ಪ್ರತಿ ತಿಂಗಳು ಉದ್ಯೋಗ ಮೇಳ: ವಿಜಯ್ ಕೊಡವೂರು
ಉಡುಪಿ: ಜಗದ್ಗುರು ಶ್ರೀ ನಿತ್ಯಾನಂದ ಸ್ವಾಮಿ ದೇವಸ್ಥಾನ ಮಠದ ಆಶ್ರಯದಲ್ಲಿ ರಾಷ್ಟ್ರೀಯ ಪದವಿಪೂರ್ವ ವಿದ್ಯಾರ್ಥಿಗಳ ಪೋಷಕರ ಮತ್ತು ಶಿಕ್ಷಕರ ಸಂಘ, ಸ್ವಾವಲಂಬಿ ಭಾರತ ಮತ್ತು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯ ಜಂಟಿ ಸಹಯೋಗದಲ್ಲಿ ಭಾನುವಾರದಂದು ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿತ್ತು. ಉಡುಪಿ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ ಉದ್ಯೋಗ ಮೇಳವನ್ನು ಉದ್ಘಾಟಿಸಿ, ಉದ್ಯೋಗ ಅರಸುವ ಜೊತೆ ಸ್ವಉದ್ಯೋಗ ನಡೆಸುವ ಬಗ್ಗೆ ಕೂಡ ಆಸಕ್ತರಾಗುವಂತೆ […]