ಸೌಥ್‌ ಈಸ್ಟ್‌ ಸೆಂಟ್ರಲ್‌ ರೈಲ್ವೆ: ವಿವಿಧ ಟ್ರೇಡ್ ಅಪ್ರೆಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

ನವದೆಹಲಿ: ಸೌಥ್‌ ಈಸ್ಟ್‌ ಸೆಂಟ್ರಲ್‌ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 483 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ: ಫಿಟ್ಟರ್, ಟರ್ನರ್‌, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್‌, ಪ್ಲಂಬರ್‌, ಪೇಂಟರ್‌ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದೆ ಒಟ್ಟು ಹುದ್ದೆಗಳ ಸಂಖ್ಯೆ: 483 ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ತರಬೇತಿ ಭತ್ಯೆ: ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು. ವಯೋಮಿತಿ ಸಡಿಲಿಕೆ: ಅಕ್ಟೋಬರ್‌ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ […]