12ನೇ ವಿಶ್ವಕಪ್ ಮೊದಲ ಪಂದ್ಯ, ದಕ್ಷಿಣ ಆಫ್ರಿಕಾ ವಿರುದ್ದ ಇಂಗ್ಲೆಂಡ್ ಗೆ ಭರ್ಜರಿ ಜಯ
ಲಂಡನ್: 12ನೇ ವಿಶ್ವಕಪ್ ನಲ್ಲಿ ಪ್ರಶಸ್ತಿ ಗೆಲ್ಲುವ ಹಾಟ್ ಫೇವರಿಟ್ ಇಂಗ್ಲೆಂಡ್ ತಂಡ ಮೊದಲ ಪಂದ್ಯದಲ್ಲಿ ಭರ್ಜರಿ ಶುಭಾರಂಭ ಕಂಡಿದೆ. ಗುರುವಾರ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಇಂಗ್ಲೆಂಡ್ ದ.ಆಫ್ರಿಕಾ ತಂಡವನ್ನು 104 ರನ್ಗಳಿಂದ ಬಗ್ಗು ಬಡಿದಿದೆ. ಟಾಸ್ ಗೆದ್ದ ದ.ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಇಳಿದ ಇಂಗ್ಲೆಂಡ್ 50 ಒವರ್ಗಳಲ್ಲಿ 311 ರನ್ ಕಲೆ ಹಾಕಿತು. ಜಾನಿ ಬೈರ್ಸ್ಟೋ ಸೊನ್ನೆಗೆ ಔಟಾದರೂ ಇಂಗ್ಲೆಂಡ್ ಪರ ಜೇಸನ್ […]