ನೂತನ ಎಸ್ಪಿಯಾಗಿ ಅಕ್ಷಯ್ ಹಾಕೆ‌ ನೇಮಕ

ಉಡುಪಿ: ಉಡುಪಿ ಜಿಲ್ಲಾ ನೂತನ ಎಸ್ಪಿ ಆಗಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದ ಅಕ್ಷಯ್ ಮಚ್ಚೀಂದ್ರ ಹಾಕೆ ಅವರನ್ನು ಸರಕಾರ ನೇಮಕಗೊಳಿಸಿ ಮಂಗಳವಾರ ಆದೇಶ ಹೊರಡಿಸಿದೆ. 2015 ರ ಬ್ಯಾಂಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಇವರು ರಾಜ್ಯದ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ನಿರ್ಗಮನ ಎಸ್ಪಿ ನಿಶಾ ಜೇಮ್ಸ್ ಅವರಿಗೆ ಯಾವುದೇ ಸ್ಥಳ ಸೂಚಿಸಿಲ್ಲ. ನಿರ್ಗಮನ ಎಸ್ಪಿ ನಿಶಾ ಜೇಮ್ಸ್ 2018 ರ ಫೆಬ್ರವರಿ 23 ರಂದು ಅಧಿಕಾರ ಸ್ವೀಕರಿಸಿದ್ದರು. ಉತ್ತಮ ಆಡಳಿತ, ಜನಸ್ನೇಹಿ […]