ಕನ್ನಡದಲ್ಲಿ ವಿಜ್ಞಾನ ಉಪನ್ಯಾಸ ಸ್ಪರ್ಧೆ

ಉಡುಪಿ: ವಿಜ್ಞಾನವನ್ನು ಮಾತೃ ಭಾಷೆಯ ಮೂಲಕ ಜನ ಸಾಮಾನ್ಯರ ಬಳಿಗೆ ಕೊಂಡೊಯ್ಯುವ, ಶೈಕ್ಷಣಿಕ ವಲಯದಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ಹಾಗೂ ಕನ್ನಡದಲ್ಲಿ ಆಕರ್ಷಕವಾಗಿ ಜನಪ್ರಿಯ ಶೈಲಿಯಲ್ಲಿ ವಿಜ್ಞಾನದ ಸಂವಹನ ಸಾಧ್ಯ ಎಂಬುದನ್ನು ಸಾಬೀತುಗೊಳಿಸಲು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ವಿಜ್ಞಾನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಹಾಗೂ ಬಿ.ಈಡಿ ಪ್ರಶಿಕ್ಷಣಾರ್ಥಿಗಳಿಗೆ ಅಂತರ ವಿಶ್ವ ವಿದ್ಯಾಲಯ ಮಟ್ಟ ಮತ್ತು ರಾಜ್ಯ ಮಟ್ಟದಲ್ಲಿ ಕನ್ನಡ ವಿಜ್ಞಾನ ಉಪನ್ಯಾಸ […]