ದೀಪಾವಳಿ ಪ್ರಯುಕ್ತ “ಅವನಿ ಫರ್ನೀಚರ್ ಅಂಡ್ ಇಂಟೀರಿಯರ್ಸ್” ಶೋರೂಂನಲ್ಲಿ ವಿಶೇಷ ರಿಯಾಯಿತಿ ಮಾರಾಟ
ಉಡುಪಿ: ಅಗ್ಗದ ಬೆಲೆಯೊಂದಿಗೆ ಉತ್ಕೃಷ್ಟ ಗುಣಮಟ್ಟದ ಗೃಹೋಪಯೋಗಿ ಪೀಠೋಪಕರಣಗಳನ್ನು ಮನೆಗೆ ತರುವ ಪ್ಲ್ಯಾನ್ ಮಾಡಿದ್ದೀರಾ.?. ಹಾಗಾದ್ರೆ ನಿಮಗೆ ಇಲ್ಲಿ ಸಿಗುತ್ತೇ ಭಾರೀ ರಿಯಾಯಿತಿಯೊಂದಿಗೆ ಗೃಹೋಪಯೋಗಿ ಪೀಠೋಪಕರಣಗಳು ಹಾಗೂ ಆಕರ್ಷಕ ಇಂಟೀರಿಯರ್ಸ್ ಸಾಮಾಗ್ರಿಗಳು. ಯಸ್, ದೀಪಾವಳಿ ಪ್ರಯುಕ್ತ ಮಲ್ಪೆ ಕಲ್ಮಾಡಿ ರಸ್ತೆಯಲ್ಲಿ ಇರುವ’ ಅವನಿ ಫರ್ನೀಚರ್ ಅಂಡ್ ಇಂಟೀರಿಯರ್ಸ್ ನಲ್ಲಿ ವಿಶೇಷ ರಿಯಾಯತಿಯೊಂದಿಗೆ ಗ್ರಾಹಕರಿಗೆ ಉತ್ಪನ್ನಗಳು ಲಭ್ಯವಿದೆ. ಏನೀದೆ ಸ್ಪೆಷಲ್.? ಶೋರೂಂನಲ್ಲಿ ವುಡನ್, ಸ್ಟೀಲ್, ಕಬ್ಬಿಣದ ಫರ್ನಿಚರ್- ಸೋಫಾ, ಬೆಡ್, ಟೇಬಲ್, ವಾರ್ಡ್‌ರೋಬ್, ಕಪಾಟು, ಡೈನಿಂಗ್ ಟೇಬಲ್, ಚೇರ್ಸ್, […]