ಡಿ.17ರಂದು ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಉಡುಪಿ ಶಾಖೆಯ ಉದ್ಘಾಟನೆ

ಉಡುಪಿ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಉಡುಪಿ ಶಾಖೆಯ ಉದ್ಘಾಟನಾ ಸಮಾರಂಭ ಡಿಸೆಂಬರ್ 17ರಂದು ನಡೆಯಲಿದೆ. ಉಡುಪಿ-ಕಲ್ಸಂಕ ಮುಖ್ಯ ರಸ್ತೆಯ ಶಂಕರನಾರಾಯಣ ದೇವಸ್ಥಾನದ ಸಮೀಪದ ಅಜೇಯ್ ಟವರ್ಸ್ ನಲ್ಲಿ ನಿರ್ಮಿಸಿರುವ ಸೊಸೈಟಿಯ ಉಡುಪಿ ಶಾಖೆಯನ್ನು ಗೋವಾ ಕವಳೇ ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಮಠದ ಶ್ರೀ ಶಿವಾನಂದ ಸರಸ್ವತಿ ಸ್ವಾಮಿ ಮಹರಾಜ್ ಅಂದು ಬೆಳಿಗ್ಗೆ 10.30ಕ್ಕೆ ಉದ್ಘಾಟಿಸಲಿದ್ದಾರೆ. ಉಡುಪಿ‌ ಶಾಸಕ ಕೆ. ರಘುಪತಿ‌ ಭಟ್, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ನಗರಸಭಾ ಸದಸ್ಯೆ […]