ಶ್ರೀ ಕೃಷ್ಣ ಮಠದಲ್ಲಿ ಸಂಗೀತ ಕಾರ್ಯಕ್ರಮ

ಉಡುಪಿ:  ಶ್ರೀ ಕೃಷ್ಣ ಮಠದ ಮಧ್ವ ಮಂಟಪದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸುಮಾ ನಾರಾಯಣ್ ಮತ್ತು ಬಳಗ, ದುಬೈ ಇವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.