ಉಡುಪಿ ಶ್ರೀಕೃಷ್ಣನಿಗೆ ಸುವರ್ಣ ಗೋಪುರ ರಜತ ಕಲಶ ಸಮರ್ಪಣೆ, ಜೂ.1ರಿಂದ ವೈಭವದ ಶೋಭಾಯಾತ್ರೆ

ಉಡುಪಿ ಮೇ 26: ಉಡುಪಿ ಶ್ರೀಕೃಷ್ಣ ಮಠದಲ್ಲಿ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕೃಷ್ಣನಿಗೆ ಸುವರ್ಣ ಗೋಪುರ ಸಮರ್ಪಣೆ ಯಾಗಲಿದ್ದು ಜೂನ್ 1 ರಂದು ಅಪರಾಹ್ನ 4ಗಂಟೆಗೆ ಶ್ರೀಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿ ಮತ್ತು ಕಿರಿಯರು ವಿಷ್ಣುಮೂರ್ತಿ ಹಾಗೂ ವನದುರ್ಗಾ ಸೇವಾ ಸಮಿತಿಯ ನೇತೃತ್ವದಲ್ಲಿ ಸುವರ್ಣ ಶಿಖರ ಮತ್ತು ರಜದ ಕಲಶದ ವೈಭವದ ಮೆರವಣಿಗೆ ನಡೆಯಲಿದೆ.   1008 ರಜತ ಕಲಶಗಳನ್ನು ಬ್ರಹ್ಮರಥದ ಮಾದರಿಯಲ್ಲಿ ಜೋಡಿಸಿ ಸ್ತಬ್ಧಚಿತ್ರ ನಿರ್ಮಿಸಲಾಗಿದೆ. ವಾದಿರಾಜ ಸ್ವಾಮೀಜಿಗಳ ನೇತೃತ್ವದಲ್ಲಿ ರಚಿತವಾದ […]