ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ “ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್” ಕುರಿತು ಉಪನ್ಯಾಸ
ಉಡುಪಿ: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕಯಂತ್ರ ವಿಭಾಗವುಸಂಸ್ಥೆಯ ಐಎಸ್‌ಟಿಇ ವಿದ್ಯಾರ್ಥಿ ಘಟಕ, ಐಇಇಇ ವಿದ್ಯಾರ್ಥಿ ಘಟಕ, ಉದ್ಯೋಗ ಮತ್ತು ತರಬೇತಿ ಘಟಕ, ಸಹ ಪಠ್ಯೇತರ ಘಟಕದ ಸಹಯೋಗದೊಂದಿಗೆ “ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್” ಎಂಬ ವಿಷಯದ ಕುರಿತು ಉಪನ್ಯಾಸವನ್ನು ಇತ್ತೀಚಿಗೆ ಆಯೋಜಿಸಲಾಗಿತ್ತು. ಇನ್ಫೋಸಿಸ್ ಲಿಮಿಟೆಡ್ ನ ಐಶ್ವರ್ಯ ರಾಜೀವ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಇನ್ಫೋಸಿಸ್ಸ್ಪ್ರಿಂಗ್ ಬೋರ್ಡ್ಗಳಲ್ಲಿ ಒದಗಿಸಲಾದ ವಿವಿಧ ಕೋರ್ಸ್ ಗಳಿಗೆ ನೋಂದಾಯಿಸಿಕೊಳ್ಳುವ ಕುರಿತು ಪ್ರಾಯೋಗಿಕ ಮಾಹಿತಿ ನೀಡಿದರು. ಅವರು ತಮ್ಮ ವೃತ್ತಿ ಜೀವನದಲ್ಲಿ […]