ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಮಾ.7 ರಂದು ಶ್ರೀ ಮನ್ಮಹಾರಥೋತ್ಸವ

ಉಡುಪಿ: ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಶ್ರೀ ಮಹಿಷಮರ್ದಿನಿ ದೇವಿಯ ಸನ್ನಿಧಿಯಲ್ಲಿ ಮಾ.4 ರಿಂದ ತಾ. ಮಾ.9ರ ರವರೆಗೆ ವೇದಮೂರ್ತಿ ಪಾಡಿಗಾರು ಶ್ರೀ ಶ್ರೀನಿವಾಸ ತಂತ್ರಿಗಳವರ ನೇತೃತ್ವದಲ್ಲಿ ರಥೋತ್ಸವಾದಿ ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮ: ಮಾ.4 ಶನಿವಾರ  ರಾತ್ರಿ 7.30 ಗಂಟೆಗೆ ವಿಘ್ನೇಶ್ವರ ಪ್ರಾರ್ಥನೆ, ಅಂಕುರಾರೋಹಣ. ಮಾ.5 ಆದಿತ್ಯವಾರ  ಬೆಳಿಗ್ಗೆ ಗಂಟೆ 8.00ಕ್ಕೆ ಧ್ವಜಾರೋಹಣ, ಸಾಮೂಹಿಕ ಗಣಹೋಮ, ಮಹಾಪೂಜೆ, ಕಲಶಾಭಿಷೇಕ ಮಧ್ಯಾಹ್ನ 1.00 ದಿ|ಪರ್ಕಳ ಗುರುರಾಜ ಜೋಯಿಸರ್ ರವರ ಸುಪುತ್ರರಿಂದ ಸಂತರ್ಪಣೆ, ರಾತ್ರಿ ಬೈಗಿನ ಬಲಿ, ಚಂದ್ರಮಂಡಲ […]